Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alerts ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಕರ್ನಾಟಕಪ್ರಮುಖ

Rain alerts ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

Share
1 Min Read
SHARE

newsics.com

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಮೂರು ದಿನಗಳವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 115 ರಿಂದ 204 ಮಿಮೀಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ, ಜೊತೆಗೆ ಗುಡುಗು, ಮಿಂಚು, ಮತ್ತು ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು IMD ತಿಳಿಸಿದೆ.

ಆರೆಂಜ್ ಅಲರ್ಟ್: ಬೆಳಗಾವಿ, ಕಲಬುರಗಿ, ವಿಜಯಪುರ, ಮತ್ತು ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 64.5 ರಿಂದ 115 ಮಿಮೀ ಮಳೆಯಾಗುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್: ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನ, ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಲಿದ್ದು, ಗುಡುಗು ಮತ್ತು ಗಾಳಿಯೊಂದಿಗೆ ಮಳೆ ಮುಂದುವರಿಯಲಿದೆ.

Edible Oil Prices ಗುಡ್ ನ್ಯೂಸ್ : ದೇಶಾದ್ಯಂತ ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ

TAGGED:Heavy rains with thunderstorms in the state for the next 3 days: Red alert for 6 districts
Share This Article
Facebook Twitter Copy Link Print
Previous Article Edible Oil Prices ಗುಡ್ ನ್ಯೂಸ್ : ದೇಶಾದ್ಯಂತ ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ
Next Article Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?