Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?
ಕರ್ನಾಟಕಮನರಂಜನೆ

Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?

Share
1 Min Read
SHARE

newsics.com

ಈ ವಾರ ಮಜಾ ಟಾಕೀಸ್ ಫಿನಾಲೆ ವೀಕ್ ಎಂದು ಕಲರ್ಸ್ ಕನ್ನಡ ಅಧಿಕೃತವಾಗಿ ಪ್ರಕಟಿಸಿದೆ.

ಹೌದು, ಬಿಗ್ ಬಾಸ್ ಮುಗಿದ ಬಳಿಕ ಕಲರ್ಸ್ ಕನ್ನಡದಲ್ಲಿ ವೀಕೆಂಡ್ನಲ್ಲಿ ಎರಡು ಹೊಸ ಶೋ ಆರಂಭವಾಯಿತು. ಒಂದು ಬಾಯ್ಸ್ vs ಗರ್ಲ್ಸ್ ಮತ್ತೊಂದು ಸೃಜನ್ ಲೋಕೇಶ್ ನೇತೃತ್ವದ ಮಜಾ ಟಾಕೀಸ್. ಬಾಯ್ಸ್ vs ಗರ್ಲ್ಸ್ ಶೋಗೆ ದೊಡ್ಡ ಮಟ್ಟದ ರೆಸ್ಪಾನ್ಸ್ ಸಿಕ್ಕಿರಲಿಲ್ಲ, ಟಿಆರ್ಪಿ ಕೂಡ ಬರುತ್ತಿರಲಿಲ್ಲ.ಇತ್ತೀಚೆಗಷ್ಟೆ ಈ ಶೋನ ಮುಗಿಸಲಾಯಿತು. ಇದೀಗ ದಿಢೀರ್ ಆಗಿ ಮಜಾ ಟಾಕೀಸ್ ಕೂಡ ಕೊನೆಗೊಳ್ಳಲಿದೆ.

ಈ ಬಾರಿಯ ಮಜಾ ಟಾಕೀಸ್ ಬರೀ ಹೊಸಬರಿಂದಲೇ ಕೂಡಿತ್ತು. ಕುರಿ ಪ್ರತಾಪ್ ಮತ್ತು ಸೃಜನ್ ಲೊಕೇಶ್ ಬಿಟ್ಟರೆ ಮತ್ಯಾರು ಹಳಬರು ಇರಲಿಲ್ಲ. ಮುತ್ತುಮಣಿ ಕ್ಯಾರೆಕ್ಟನ್ ಮಾಡುತ್ತಿದ್ದ ತರಂಗ ವಿಶ್ವ ಕೂಡ ಅರ್ಧಕ್ಕೆ ಶೋನಿಂದ ಹೊರಬಂದಿದ್ದರು. ಉಳಿದಂತೆ ತುಕಾಲಿ ಸಂತೋಷ್, ಬಿಗ್ ಬಾಸ್ ಪ್ರಿಯಾಂಕಾ, ವಿನೋದ್ ಗೊಬ್ಬರಗಾಲ ಸೇರಿದಂತೆ ಹೊಸಬರೇ ಮಜಾ ಮನೇಲಿದ್ದರು. ಅಲ್ಲದೆ ಇಂದ್ರಜಿತ್ ಲಂಕೇಶ್ ಇಜಿಲ-ಸೃಜನ್ ಕಾಂಬಿನೇಷನ್ ಕೂಡ ಇರಲಿಲ್ಲ. ಇವರ ಜಾಗಕ್ಕೆ ಯೋಗರಾಜ್ ಭಟ್ ಬಂದಿದ್ದರು.

ಫೆಬ್ರವರಿಯಲ್ಲಿ ಮಜಾ ಟಾಕೀಸ್ ಶೋ ಆರಂಭ ಆಗಿತ್ತು. ಈಗ ಈ ಶೋ ದಿಢೀರ್ ಕೊನೆ ಆಗುತ್ತಿರುವುದು ಯಾಕೆ ಎಂಬುದು ಬಹಿರಂಗವಾಗಿಲ್ಲ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಮಜಾ ಟಾಕೀಸ್ ಕೊನೆಯಾಗುವ ಬಗ್ಗೆ ಮಾಹಿತಿ ನೀಡಲಾಗಿದೆ.

ಮಜಾ ಟಾಕೀಸ್ ಫಿನಾಲೆ ವೀಕ್ನಲ್ಲಿ ವಿಶೇಷ ಅತಿಥಿಗಳಾಗಿ ದೊಡ್ಡಣ್ಣ ಹಾಗೂ ಚಿಕ್ಕಣ್ಣ ಆಗಮಿಸಿದ್ದಾರೆ. ಈ ಪ್ರೊಮೋಗೆ ಮಜಾ ಟಾಕೀಸ್ ಗ್ರಾಂಡ್ ಫಿನಾಲೆ ಎನ್ನುವ ಕ್ಯಾಪ್ಶನ್ ಕೊಡಲಾಗಿದೆ.

ಮಜಾ ಟಾಕೀಸ್ ಮುಗಿದ ಬಳಿಕ ಕ್ವಾಟ್ಲೆ ಕಿಚನ್ ಹೆಸರಿನ ಹೊಸ ಶೋ ಬರಲಿದೆ. ಇದಕ್ಕೆ ಕುರಿ ಪ್ರತಾಪ್ ಹಾಗೂ ಅನುಪಮಾ ಗೌಡ ಅವರು ನಿರೂಪಕರಾಗಿ ಇರಲಿದ್ದಾರೆ.

https://www.instagram.com/reel/DKOO–ZPfrJ/?igsh=b2w5dzA0OHI5YXdq

Rain alerts ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

TAGGED:Maja Talkies: Maja Talkies sudden closure: What is the reason?
Share This Article
Facebook Twitter Copy Link Print
Previous Article Rain alerts ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್
Next Article COVID UPDATES ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೋನಾ ಕೇಸ್

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?