Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > Relationship ಒಂಟಿಯಾಗಿರುವವರು ತುಂಬಾ ಸಂತೋಷವಾಗಿರುತ್ತಾರೆ!: ಕಾರಣ?
ರಿಲೇಷನ್‌ಶಿಪ್

Relationship ಒಂಟಿಯಾಗಿರುವವರು ತುಂಬಾ ಸಂತೋಷವಾಗಿರುತ್ತಾರೆ!: ಕಾರಣ?

Share
1 Min Read
SHARE

newsics.com

ಸಂಗಾತಿ ಹೊಂದಿರುವವರ ಜೀವನದಲ್ಲಿ ಸದಾ ಸಂತೋಷ ತುಂಬಿರುತ್ತದೆ. ಹಾಗಂತಾ ಸಂಗಾತಿ ಇಲ್ಲದವರು ಬೇಸರಪಟ್ಟುಕೊಳ್ಳಬೇಕಾಗಿಲ್ಲ. ಒಂಟಿಯಾಗಿರುವವರು ಕೂಡ ಸಂಗಾತಿ ಇದ್ದವರಿಗಿಂತ ಹೆಚ್ಚು ಸಂತೋಷವಾಗಿರುತ್ತಾರಂತೆ.

ಒಂಟಿಯಾಗಿರುವವರು ಸಂತೋಷವಾಗಿರಲು ಅನೇಕ ಕಾರಣಗಳಿವೆ.

ಯಶಸ್ಸಿನ ಮೆಟ್ಟಿಲು : ಒಂಟಿಯಾಗಿರುವವರು ಯಶಸ್ಸಿನ ಮೆಟ್ಟಿಲುಗಳನ್ನು ಸುಲಭವಾಗಿ ಏರಬಹುದು. ಕೆಲಸಕ್ಕೆ ಹೆಚ್ಚಿನ ಗಮನ ನೀಡಬಹುದು.

ಸಂತೋಷ ಮತ್ತು ಆರೋಗ್ಯ : ಸಂಶೋಧನೆಯೊಂದು ಒಂಟಿಯಾಗಿರುವವರು ಆರೋಗ್ಯವಂತರಾಗಿರ್ತಾರೆಂಬ ವಿಷಯವನ್ನು ಬಹಿರಂಗಪಡಿಸಿದೆ. ಒಂಟಿಯಾಗಿರುವವರು ಉತ್ತಮ ಲೈಫ್ ಸ್ಟೈಲ್ ಹೊಂದಿರುತ್ತಾರಂತೆ.

ಸ್ನೇಹಿತರು : ಒಂಟಿಯಾಗಿರುವವರ ನೆಟ್ ವರ್ಕ್ ದೊಡ್ಡದಿರುತ್ತದೆ. ಫ್ರೆಂಡ್ಸ್ ಜೊತೆ ಕಳೆಯಲು ಅವರಿಗೆ ಸಾಕಷ್ಟು ಸಮಯ ಹಾಗೂ ಅವಕಾಶವಿರುವುದರಿಂದ ಅವರ ಸ್ನೇಹಿತರ ಸಂಖ್ಯೆ ದೊಡ್ಡದಿರುತ್ತದೆ.

ಮನಸ್ಸಿಗೆ ತೋಚಿದ್ದನ್ನು ಮಾಡಬಹುದು : ಯಾವುದೇ ಅಡೆ ತಡೆ ಇರುವುದಿಲ್ಲ. ಹಾಗಾಗಿ ಮನಸ್ಸಿಗೆ ಬಂದಲ್ಲಿ ಹೋಗಬಹುದು. ಮನಸ್ಸಿಗೆ ಬಂದಿದ್ದನ್ನು ಮಾಡಬಹುದು

Engineer student ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ

TAGGED:Relationship Single people are very happy!: Reason
Share This Article
Facebook Twitter Copy Link Print
Previous Article Engineer student ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ
Next Article Nalwadi Krishnaraja Wadiyar ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು ಪುಂಡಾಟ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖಆರೋಗ್ಯರಿಲೇಷನ್‌ಶಿಪ್

Relationship ಅತಿಯಾದ ಲೈಂಗಿಕತೆಯಿಂದ ವೀರ್ಯಾಣು ಸಂಖ್ಯೆ ಕ್ಷೀಣಿಸುತ್ತಾ? ತಜ್ಞರು ಏನಂತಾರೆ?

2 Min Read
ಪ್ರಮುಖರಿಲೇಷನ್‌ಶಿಪ್

ಮಗುವಿನ ಆರೋಗ್ಯಕ್ಕೆ ಅಪ್ಪನೂ ಕಾರಣ: ಸಂಶೋಧನೆಯಿಂದ ಬಯಲಾದ ಆಘಾತಕಾರಿ ಸತ್ಯ!

2 Min Read
ಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Relationship- Obstacles to s*ex life ಸುಖಮಯ ಲೈಂಗಿಕ ಜೀವನಕ್ಕೆ ಈ‌ ಅಭ್ಯಾಸಗಳೇ ಅಡ್ಡಿ!

2 Min Read
ಲೈಫ್‌ಸ್ಟೈಲ್ರಿಲೇಷನ್‌ಶಿಪ್

ಹೆಂಡತಿಯ ಬಳಿ ಎಂದಿಗೂ ಗಂಡ ಈ ಮಾತುಗಳನ್ನಾಡಬಾರದು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?