Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Nalwadi Krishnaraja Wadiyar ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು ಪುಂಡಾಟ
ವೈರಲ್

Nalwadi Krishnaraja Wadiyar ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು ಪುಂಡಾಟ

Share
1 Min Read
SHARE

newsics.com

ಮೈಸೂರು: ಕಿಡಿಗೇಡಿಯೊಬ್ಬ ಮೈಸೂರಿನ (Mysuru) ಕೆಆರ್‌ ವೃತ್ತದಲ್ಲಿರುವ ಆಧುನಿಕ ಮೈಸೂರಿನ ಹರಿಕಾರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಮೇಲೆ ಏರಿ ಕುಳಿತು ಅವಮಾನ ಮಾಡಿರುವ ಘಟನೆ ನಡೆದಿದೆ.

ಪ್ರತಿಮೆಗೆ ಹಾನಿ ಆಗೋದನ್ನೂ ಲೆಕ್ಕಿಸದೇ ಪುಂಡಾಟ ಮೆರೆದಿರುವ ವಿಡಿಯೋ ವೈರಲ್‌ ಆಗಿದೆ.

ಅಂದಾಜು ಅರ್ಧಗಂಟೆಗೂ ಹೆಚ್ಚಿನ ಕಾಲ ಕಿಡಿಗೇಡಿ ಪ್ರತಿಮೆನ್ನು ಏರಿ, ಜಗ್ಗಿರುವುದು ಮಾತ್ರವಲ್ಲದೆ ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು ಅದನ್ನು ಹಚ್ಚುವ ಪ್ರಯತ್ನವನ್ನೂ ಮಾಡಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಗರದ ಹೃದಯಭಾಗದಲ್ಲಿರುವ ಪ್ರತಿಮೆಯ ಬಳಿಯೇ ಇಂಥ ಕೃತ್ಯ ನಡೆದಿದ್ದೂ, ಕರ್ತವ್ಯ ನಿರತ ಪೊಲೀಸರು ಇದನ್ನು ತಡೆಯದೇ ಇರುವುದು ವಿಪರ್ಯಾಸವೇ ಆಗಿದೆ.

ಈ ಘಟನೆಯ ಬೆನ್ನಲ್ಲಿಯೇ ನಗರ ನಿರ್ಮಾಣಕ್ಕೆ ಕಾರಣರಾದ ಮಹನೀಯರ ಪ್ರತಿಮೆಗೆ ರಕ್ಷಣೆ ಇಲ್ಲವೇ ಎನ್ನುವ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ. ಸಾಮಾನ್ಯವಾಗಿ ಕೆಆರ್‌ ಸರ್ಕಲ್‌ ಜನ ಹಾಗೂ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಸಂಚಾರ ಪೊಲೀಸರು ದಿನದ 24 ಗಂಟೆ ಕೂಡ ಕಾರ್ಯನಿರ್ವಹಿಸುವ ಸರ್ಕಲ್‌ ಇದಾಗಿದೆ. ಇಷ್ಟೆಲ್ಲ ಇದ್ದರೂ ಯಾರ ಕಣ್ಣಿಗೂ ಬೀಳದೇ ಆತ ಪ್ರತಿಮೆ ಹತ್ತಿದ್ದು ಹೇಗೆ ಎನ್ನುವ ಪ್ರಶ್ನೆಯನ್ನು ಜನ ಕೇಳುತ್ತಿದ್ದಾರೆ. ಅಮೃತಶಿಲೆಯಿಂದ ಮಾಡಿರುವ ಪ್ರತಿಮೆ ಇದಾಗಿದ್ದು, ಈಗಾಗಲೇ ಕೆಲವು ಕಡೆ ಅದು ಬಿರುಕು ಬಿಟ್ಟಿದೆ.

ಈ ಹಿಂದೆ ಪ್ರತಿಮೆ ಹಾಗೂ ಅದರ ಗೋಪುರಕ್ಕೆ ಆಗಿದ್ದ ಸಣ್ಣಪುಟ್ಟ ಹಾನಿಯನ್ನು ಸರಿ ಮಾಡಲು ಸ್ಥಳೀಯ ಆಡಳಿತ ನಿರೀಕ್ಷೆಯೇ ಮಾಡದಷ್ಟು ದೀರ್ಘ ಸಮಯ ತೆಗೆದುಕೊಂಡಿತ್ತು. ಆದರೆ, ಈಗ ಈ ಘಟನೆಯಿಂದ ಪ್ರತಿಮೆಗೆ ಆಗಿರುವ ಹಾನಿ ಎಂಥದ್ದು ಅನ್ನೋದನ್ನ ಇನ್ನಷ್ಟೇ ಪರಾಮರ್ಶೆ ಮಾಡಬೇಕಿದೆ.

https://x.com/yaduveerwadiyar/status/1928471294536044836?ref_src=twsrc%5Etfw%7Ctwcamp%5Etweetembed%7Ctwterm%5E1928471294536044836%7Ctwgr%5Efcae54c0331d90db93eb2dcd09d15db2f63f67b9%7Ctwcon%5Es1_c10&ref_url=https%3A%2F%2Fm.test.in%2F

Relationship ಒಂಟಿಯಾಗಿರುವವರು ತುಂಬಾ ಸಂತೋಷವಾಗಿರುತ್ತಾರೆ!: ಕಾರಣ?

TAGGED:Nalwadi Krishnaraja Wadiyar Statue of Nalwadi Krishnaraja Wadiyar
Share This Article
Facebook Twitter Copy Link Print
Previous Article Relationship ಒಂಟಿಯಾಗಿರುವವರು ತುಂಬಾ ಸಂತೋಷವಾಗಿರುತ್ತಾರೆ!: ಕಾರಣ?
Next Article Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?