Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Covid guidelines: ಕೊರೊನಾ ಹೆಚ್ಚಳ ಹಿನ್ನೆಲೆ; ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್
ಕರ್ನಾಟಕಪ್ರಮುಖ

Covid guidelines: ಕೊರೊನಾ ಹೆಚ್ಚಳ ಹಿನ್ನೆಲೆ; ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ.

ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಆರೋಗ್ಯ ಇಲಾಖೆಯ ಗೈಡ್ಲೈನ್ಸ್

  • ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
  • ⁠ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
  • ⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
  • ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
  • ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.

ಬೆಂಗಳೂರು ಕೊರೊನಾ ಹಾಟ್ ಸ್ಟಾಟ್

ರಾಜ್ಯದಲ್ಲಿ ಮಳೆ ನಡುವೆ ಕೊರೊನಾ ಕ್ರಿಮಿಯ ಅಬ್ಬರ ಜೋರಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆ ದೇಶದ ಹಲವು ರಾಜ್ಯದಲ್ಲೂ ಸೋಂಕಿನ ಸಂಖ್ಯೆ ಹೆಚ್ಚು ಆಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

TAGGED:Covid guidelines: Against the backdrop of the increase in Corona; New guidelines from the Health Department for schools
Share This Article
Facebook Twitter Copy Link Print
Previous Article ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ
Next Article ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ: ಆಗಿದ್ದೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?