Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ: ಇನ್ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
ಕರ್ನಾಟಕ

ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ: ಇನ್ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

Share
1 Min Read
SHARE

newsics.com

ಬೆಂಗಳೂರು: ಇನ್ಮುಂದೆ ಬಾಲ್ಯ ವಿವಾಹ ಪ್ರಕರಣ ನಡೆದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಸಿದದ್ರಾಮಯ್ಯ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಇನ್ನು ಶೇಕಡಾವಾರು ತೀವ್ರ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಜಿಲ್ಲೆಗಳ ಪ್ರತೀ ವರ್ಷ ನಿಮ್ಮ ನಿಮ್ಮ ಜಿಲ್ಲೆಗಳಲ್ಲಿ ಶೇ.1 ರಷ್ಟು ಕಡಿಮೆ ಮಾಡಿಕೊಂಡು ಹೋಗಲು ಸಾಧ್ಯವಿದೆ. ಒಂದೇ ಸಾರಿಗೆ ನಿಲ್ಲಿಸಲು ಸಾಧ್ಯವಿಲ್ಲ ಎನ್ನುವುದಕ್ಕೆ ಸಾಮಾಜಿಕ ಕಾರಣಗಳೂ ಇವೆ. ಆದ್ದರಿಂದ ಪ್ರತೀ ವರ್ಷ ಶೇ.1 ರಷ್ಟು ಪ್ರಮಾಣ ಕಡಿಮೆ ಮಾಡಿಕೊಂಡು ಬಂದರೆ ಅಪೌಷ್ಠಿಕ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎನ್ನುವ ಸೂಚನೆ ನೀಡಿದರು. ಪ್ರಮುಖವಾಗಿ ಬೀದರ್‌, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಿಎಂ ಈ ಸೂಚನೆ ನೀಡಿದರು.

ಮಕ್ಕಳ ಹಿಮೋಗ್ಲೋಬಿನ್‌ ಪ್ರಮಾಣ ಸೇರಿ ಅವರ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಹಾಳಿ, ಮೊಟ್ಟೆ, ಮಾತ್ರೆ ಎಲ್ಲವನ್ನೂ ಕೊಡುತ್ತಿದ್ದರೂ ಏಕೆ ಕೆಲವು ಕಡೆ ಮಹಿಳೆಯರ ಮತ್ತು ಮಕ್ಕಳ ಪೌಷ್ಠಿಕ ಮಟ್ಟ ಮಾತ್ರ ಸುಧಾರಿಸುತ್ತಿಲ್ಲ ಎನ್ನುವ ಬಗ್ಗೆ ವೈಜ್ಞಾನಿಕ ವರದಿ ನೀಡಿ, ವರದಿ ಆಧಾರದಲ್ಲಿ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದರು.

 

Share This Article
Facebook Twitter Copy Link Print
Previous Article ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ: ಆಗಿದ್ದೇನು?
Next Article ಉಂಡ ಮನೆಗೆ ಕನ್ನ ಹಾಕಿದ ಕಿರಾತಕರು: ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಪರಾರಿ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?