Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಂಡ ಮನೆಗೆ ಕನ್ನ ಹಾಕಿದ ಕಿರಾತಕರು: ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಪರಾರಿ
ಕರ್ನಾಟಕ

ಉಂಡ ಮನೆಗೆ ಕನ್ನ ಹಾಕಿದ ಕಿರಾತಕರು: ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಪರಾರಿ

Share
1 Min Read
SHARE

newsics.com

ಹಾಸನ : ಮಾಲೀಕನನ್ನು ಕೊಲೆ ಮಾಡಿ ಆತನ ಮೈಮೇಲಿದ್ದ ಚಿನ್ನವನ್ನು ದೋಚಿ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.5

ಅರಸೀಕೆರೆ ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಅರಸೀಕೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗದಲ್ಲಿ ಕಾಂಟ್ರಕ್ಟರ್ ವಿಜಯ್ ಕುಮಾರ್ ಬಳಿ ಕೆಲಸ ಮಾಡುತಿದ್ದರು.

 

ಕೊಲೆ ಮಾಡಿದ ಬಳಿಕ ವಿಜಯ್ ಮೈಮೇಲಿದ್ದ ಬಂಗಾರದ ಚಿನ್ನ ಹಾಗೂ ಕೈನಲ್ಲಿದ್ದ ಉಂಗುರಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಅಚ್ಚರಿ ಅಂದ್ರೆ ಉಂಗುರು ತೆಗೆಯಲು ಬರಲಿಲ್ಲವೆಂದು ಕೈ ಬೆರಳನ್ನೇ ಕಟ್ ಮಾಡಿಕೊಂಡು ಕೊಂಡೊಯ್ದಿದ್ದಾರೆ.

 

ಈ ಸಂಬಂಧ ಪತ್ನಿ ಹಾಗೂ ಮಕ್ಕಳನ್ನು ಊರಿನಲ್ಲಿ ಬಿಟ್ಟು ಮತ್ತೋರ್ವ ಸ್ನೇಹಿತನನ್ನು ಕರೆದುಕೊಂಡು ಬಂದಿದ್ದ. ಬಂದು ಒಂದು ವಾರದಲ್ಲಿ ನೆಪವೊಂದನ್ನು ಹೇಳಿ ವಿಜಯ್ ಕುಮಾರ್ ನನ್ನು ಫೋನ್ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡು ಹತ್ಯೆ ಮಾಡಿದ್ದಾರೆ. ಬಳಿಕ ವಿಜಯ್ ಮೈಮೇಲಿದ್ದ ಚಿನ್ನದ ಸರ, ಉಂಗುರ ಹಾಗೂ ಹಣ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಕೊಲೆ ಕೇಸ್ ದಾಖಲು ಮಾಡಿ, ಪೋಲಿಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

TAGGED:#murder #case #hasana #police #crime
Share This Article
Facebook Twitter Copy Link Print
Previous Article ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ: ಇನ್ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
Next Article Viral ಬಸ್ಸಿನ ಲಾಸ್ಟ್‌ ಸೀಟಿನಲ್ಲಿ ಕುಳಿತು ಜೋಡಿಯ ಕಿಸ್ಸಿಂಗ್ – ರೊಮಾನ್ಸ್: ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?