Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬಸ್ಸಿನ ಲಾಸ್ಟ್‌ ಸೀಟಿನಲ್ಲಿ ಕುಳಿತು ಜೋಡಿಯ ಕಿಸ್ಸಿಂಗ್ – ರೊಮಾನ್ಸ್: ವೈರಲ್ ವಿಡಿಯೋ ನೋಡಿ
ವೈರಲ್

Viral ಬಸ್ಸಿನ ಲಾಸ್ಟ್‌ ಸೀಟಿನಲ್ಲಿ ಕುಳಿತು ಜೋಡಿಯ ಕಿಸ್ಸಿಂಗ್ – ರೊಮಾನ್ಸ್: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇತ್ತೀಚೆಗೆ ಸಾರ್ವಜನಿಕ ರಸ್ತೆಗಳಲ್ಲಿ ಪ್ರೇಮಿಗಳ ರೊಮ್ಯಾನ್ಸ್ ಸಾಮಾನ್ಯವಾಗಿಬಿಟ್ಟಿದೆ. ಅದರಲ್ಲೂ ಬೈಕ್ ಮೇಲೆ ಒಬ್ಬರನ್ನೊಬ್ಬರು ತಬ್ಬಿಕೊಂಡು ಅಶ್ಲೀಲವಾಗಿ ವರ್ತಿಸುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಎಲ್ಲಿ ಹೇಗೆ ವರ್ತಿಸಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಪ್ರೇಮಿಗಳಿಬ್ಬರು ಬಸ್ಸಿನ ಹಿಂಬದಿಯಲ್ಲಿ ಕುಳಿತು ಹಗ್ಗಿಂಗ್‌ ಕಿಸ್ಸಿಂಗ್‌ ಅಂತ ರೊಮ್ಯಾನ್ಸ್‌ ಮಾಡಿದ್ದು, ಇವರ ಈ ಹುಚ್ಚಾಟವನ್ನು ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

 

ಈ ವಿಡಿಯೋವನ್ನು yours.jaans ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಬಸ್ಸಿನ ಹಿಂಬದಿ ಸೀಟಿನಲ್ಲಿ ಜೋಡಿಹಕ್ಕಿಯೊಂದು ರೊಮ್ಯಾನ್ಸ್‌ ಮಾಡ್ತಾ ಕುಳಿತಿರುವ ದೃಶ್ಯವನ್ನು ಕಾಣಬಹುದು. ಹೌದು ಲೋಕದ ಪರಿಜ್ಞಾನವೇ ಇಲ್ಲದೆ ಈ ಹುಡುಗ ಹುಡುಗಿ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

https://www.instagram.com/reel/DKKdZpeJ36c/?igsh=MXV6Ynkzb2huMWtvNg==

Share This Article
Facebook Twitter Copy Link Print
Previous Article ಉಂಡ ಮನೆಗೆ ಕನ್ನ ಹಾಕಿದ ಕಿರಾತಕರು: ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಪರಾರಿ
Next Article Ration Card ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?