Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ration Card ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಕರ್ನಾಟಕ

Ration Card ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Share
1 Min Read
SHARE

newsics.com

ಬೆಂಗಳೂರು: ಅನ್ಯಭಾಗ್ಯ ಯೋಜನೆಯಡಿ ನೀಡಲಾಗುವ ಪಡಿತರವನ್ನು ಅನರ್ಹರು ಕೂಡ ಪಡೆಯುತ್ತಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಕೇಳಿಬರುತ್ತಿತ್ತು. ಆದರೆ ಇದೀಗ ಇದಕ್ಕೆ ಸರ್ಕಾರ ಬ್ರೇಕ್‌ ಹಾಕಲು ಮುಂದಾಗಿದೆ. ಇದಕ್ಕೂ ಮುಂಚೆ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿ ಅಂತಹವರನ್ನು ಎಪಿಎಲ್‌ಗೆ ವಾರ್ಗಾಯಿಸುವ ಕೆಲಸವನ್ನು ಮಾಡಿತ್ತು.

ಇದೀಗ   ಅನರ್ಹರ ಬಳಿಯಿರುವ ಪಡಿತರ ಚೀಟಿಗಳನ್ನು ರದ್ದುಗೊಳಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಸುಮಾರು ಶೇಕಡ 74ರಷ್ಟು ಬಿಪಿಎಲ್ ಕಾರ್ಡ್ ಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸೌಲಭ್ಯ ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚಿಸಲಾಗಿತ್ತು. ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿಯಾಗಿಲ್ಲ ಏಕೆ ಎಂದು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

TAGGED:#CM #Siddaramaiah #BPLcards #ineligible #people
Share This Article
Facebook Twitter Copy Link Print
Previous Article Viral ಬಸ್ಸಿನ ಲಾಸ್ಟ್‌ ಸೀಟಿನಲ್ಲಿ ಕುಳಿತು ಜೋಡಿಯ ಕಿಸ್ಸಿಂಗ್ – ರೊಮಾನ್ಸ್: ವೈರಲ್ ವಿಡಿಯೋ ನೋಡಿ
Next Article Virat Kohli One More To Go ಈ ಮೆಸೇಜ್ ಕೊಹ್ಲಿ ಕಳಿಸಿದ್ದು ಯಾರಿಗೆ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?