Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Virat Kohli One More To Go ಈ ಮೆಸೇಜ್ ಕೊಹ್ಲಿ ಕಳಿಸಿದ್ದು ಯಾರಿಗೆ?
ದೇಶ

Virat Kohli One More To Go ಈ ಮೆಸೇಜ್ ಕೊಹ್ಲಿ ಕಳಿಸಿದ್ದು ಯಾರಿಗೆ?

Share
1 Min Read
SHARE

newsics.com

ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ತಂಡವಾಗಿ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಆರ್ಸಿಬಿ ಅಂದ್ರೆ ಕೊಹ್ಲಿ.. ಕೊಹ್ಲಿ ಅಂದ್ರೆ ಆರ್ಸಿಬಿ.. ಆರ್ಸಿಬಿ ಅನ್ನೋದು ಆಕರ್ಷಣೆಯಾಗಿದ್ದೇ ವಿರಾಟ್ ಕೊಹ್ಲಿ ಅಯಸ್ಕಾಂತದಿಂದಾಗಿ. ಜೆರ್ಸಿ ನಂಬರ್ 18ರ ಒಡೆಯ ಕೊಹ್ಲಿಗಾಗಿ 18ನೇ ಸೀಸನ್ನ ಕಪ್ ಗೆಲ್ಲಬೇಕು ಅನ್ನೋದು ಎಲ್ಲರ ಆಸೆಯಾಗಿದೆ.

ಪಂಜಾಬ್ ವಿರುದ್ಧದ ಪಂದ್ಯ ಗೆದ್ದ ಬೆನ್ನಲ್ಲೇ ಆರ್ಸಿಬಿ ಡಗೌಟ್ನಲ್ಲಿದ್ದ ಕೊಹ್ಲಿ ಸಂಭ್ರಮದ ಕಡಲಲ್ಲಿ ತೇಲಾಡಿದ್ರು. ಜಂಪ್ ಮಾಡಿ ಸೆಲಬ್ರೇಟ್ ಮಾಡಿದ ವಿರಾಟ್ ಕೊಹ್ಲಿ ಇದೇ ವೇಳೆ ಸ್ಟ್ಯಾಂಡ್ನಲ್ಲಿದ್ದ ಪ್ರೀತಿಯ ಪತ್ನಿ ಅನುಷ್ಕಾ ಶರ್ಮಾ ಕಡೆ ಸನ್ನೆ ಮಾಡಿದ್ರು. ONE MORE TO GO.., YES..! ನನ್ನ ಕನಸು ನನಸಾಗೋಕೆ ಒಂದೇ ಹೆಜ್ಜೆ ಬಾಕಿ ಎಂಬರ್ಥದಲ್ಲಿ ಕೊಹ್ಲಿ ಸನ್ನೆ ಮಾಡಿದ್ರು. ಕೊಹ್ಲಿಯ ಈ ಸಂದೇಶ, ಹಾಗೂ ಈ ಸೀಸನ್ನಲ್ಲಿ ಕೊಹ್ಲಿ ಆಡ್ತಿರೋ ಆಟ ಅಭಿಮಾನಿಗಳ ವಲಯದಲ್ಲಿ ಕಪ್ ನಮ್ದಾಗುತ್ತೆ ಅನ್ನೋ ಆಸೆಯನ್ನ ದುಪ್ಪಟ್ಟು ಮಾಡಿ

ದೆ.

TAGGED:#ViratKohli #ipl #RCB's #win #fans
Share This Article
Facebook Twitter Copy Link Print
Previous Article Ration Card ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
Next Article hemavathi express link canal 144 ಸೆಕ್ಷನ್ ಮಧ್ಯೆಯೂ ಭುಗಿಲೆದ್ದ ರೈತರ ಆಕ್ರೋಶ: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಗೆ ವಿರೋಧ ಏಕೆ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?