Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Relationship tips ಗಂಡ- ಹೆಂಡತಿ ಯಾವ್ಯಾವಾಗ ದೈಹಿಕ ಸಂಪರ್ಕ ಹೊಂದಬಾರದು? ಯಾಕೆ?
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Relationship tips ಗಂಡ- ಹೆಂಡತಿ ಯಾವ್ಯಾವಾಗ ದೈಹಿಕ ಸಂಪರ್ಕ ಹೊಂದಬಾರದು? ಯಾಕೆ?

Share
1 Min Read
SHARE

newsics.com

ದಂಪತಿ ಎಷ್ಟೇ ಅನ್ಯೋನ್ಯವಾಗಿದ್ದರೂ ಕೆಲವು ಸಮಯ ದೂರ ದೂರ ಇರಬೇಕಾಗುತ್ತದೆ. ಹಿಂದಿನಿಂದಲೂ ಹಿರಿಯರು ಕೆಲವು ಆಚಾರ ವಿಚಾರಗಳನ್ನು ರೂಢಿಸಿಕೊಂಡು ಬಂದಿದ್ದಾರೆ. ಅವುಗಳನ್ನು ನಾವು ಗಾಳಿಗೆ ತೂರಿ ಬಿಡುವ ಬದಲು ಅವುಗಳನ್ನು ಅರಿತು ಅನುಸರಿಸುವುದು ಬಹಳ ಉತ್ತಮ.

ಗಂಡ- ಹೆಂಡತಿ ಕೆಲವು ದಿನಗಳಲ್ಲಿ ಸೇರಬಾರದು. ಇದು ದಂಪತಿ ಮತ್ತು ಹುಟ್ಟುವ ಮಕ್ಕಳಿಗೂ ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಆದರೆ ಇವುಗಳನ್ನು ಎಲ್ಲರೂ ಅನುಸರಿಸುವುದಿಲ್ಲ. ನಂಬಿಕೆ ಇರುವವರಷ್ಟೇ ಪಾಲನೆ ಮಾಡುತ್ತಾರೆ.

ಹಾಗಾದರೆ ದಂಪತಿ ಯಾವಾಗ ದೈಹಿಕ ಸಂಪರ್ಕ ಹೊಂದುವುದು ಒಳ್ಳೆಯದಲ್ಲ? ಹೀಗೆ ಹೇಳುವುದಕ್ಕೆ ಕಾರಣವೇನು?

ಭಾಗವತ ಪುರಾಣದಲ್ಲಿ ತಿಳಿಸಿರುವಂತೆ ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಸೇರಬಾರದು. ಏಕೆಂದರೆ ಅದು ದೇವತೆಗಳು ಸಂಚಾರ ಮಾಡುವ ಸಮಯ ಹಾಗೂ ದೇವತೆಗಳು ಪೂಜೆ ಮಾಡುವ ಸಮಯ. ಆದ್ದರಿಂದ ಈ ಸಮಯದಲ್ಲಿ ದಂಪತಿ ಮಿಲನ ಹೊಂದುವುದು ಅಥವಾ ಸೇರುವುದು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ.

ಸಾಯಂಕಾಲದ ಸಮಯದಲ್ಲಿಯೂ ಸಹ ದಂಪತಿ ಸೇರಬಾರದು ಅಥವಾ ಕೂಡಬಾರದು ಎಂದು ಹೇಳಲಾಗಿದೆ. ಏಕೆಂದರೆ ಈ ಸಮಯದಲ್ಲಿ ಗಂಡ- ಹೆಂಡತಿ ಸೇರಿದರೆ ಮುಂದೆ ಕೆಟ್ಟ ಗುಣವಿರುವ ಮಕ್ಕಳು ಜನಿಸುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಮುಸ್ಸಂಜೆ ಹೊತ್ತಿನಲ್ಲಿ ಕೂಡಬಾರದು.

ವ್ರತ ಇರುವಂತಹ ಸಮಯದಲ್ಲಿ ಅಂದರೆ ವರಮಹಾಲಕ್ಷ್ಮೀ ವ್ರತ, ಸತ್ಯನಾರಾಯಣ ಪೂಜೆ, ಗಣಪತಿ ಪೂಜೆ ಮತ್ತಿತರ ವ್ರತದ ಸಮಯದಲ್ಲಿ ಅಂದರೆ ಆ ದಿನಗಳ ರಾತ್ರಿ ಸಮಯದಲ್ಲಿ ದಂಪತಿ ಯಾವುದೇ ಕಾರಣಕ್ಕೂ ಸೇರಲೇಬಾರದು ಎಂದು ಹೇಳಲಾಗುತ್ತದೆ.

ಗ್ರಹಣದ ಸಮಯದಲ್ಲಿ ಅಂದರೆ ಸೂರ್ಯ ಗ್ರಹಣ ಅಥವಾ ಚಂದ್ರ ಗ್ರಹಣವಿರುವ ಸಮಯದಲ್ಲಿ ದಂಪತಿ ಯಾವುದೇ ಕಾರಣಕ್ಕೂ ಸಂಪರ್ಕ ಮಾಡಬಾರದು.

ರಜಸ್ವಲೆ ಅಂದರೆ ಮುಟ್ಟಿನ ಅವಧಿ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಮಿಲನ ಹೊಂದಬಾರದು. ಸಾಮಾನ್ಯವಾಗಿ ಆ ಐದು ದಿನಗಳಲ್ಲಿ ಗಂಡ- ಹೆಂಡತಿ ಸೇರುವುದು ಒಳ್ಳೆಯದಲ್ಲ. ಈ ಸಮಯದಲ್ಲಿ ಆದಷ್ಟು ನೈರ್ಮಲ್ಯ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಲಾಗುತ್ತದೆ.

Belts ಪುರುಷರು ಹೆಚ್ಚಾಗಿ ಬೆಲ್ಟ್ ಧರಿಸಿದ್ರೆ ಈ ಆರೋಗ್ಯ ಸಮಸ್ಯೆ ಕಾಡುತ್ತದೆಯಂತೆ!

TAGGED:When should a husband and wife not have physical contact? Why?
Share This Article
Facebook Twitter Copy Link Print
Previous Article Suchata Chuangsri 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ
Next Article ಸ್ಯಾಂಡಲ್ ವುಡ್ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ವಂಚನೆ ಆರೋಪ : FIR ದಾಖಲು

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ಆರೋಗ್ಯ

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?