Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಸ್ಯಾಂಡಲ್ ವುಡ್ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ವಂಚನೆ ಆರೋಪ : FIR ದಾಖಲು
ಕರ್ನಾಟಕಪ್ರಮುಖಪ್ರಮುಖಮನರಂಜನೆ

ಸ್ಯಾಂಡಲ್ ವುಡ್ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ವಂಚನೆ ಆರೋಪ : FIR ದಾಖಲು

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸಿನಿಮಾ ನಿರ್ಮಾಣಕ್ಕೆಂದು ಪಡೆದ ಸಾಲ ಹಿಂತಿರುಗಿಸದೇ ವಂಚಿಸಿದ ಆರೋಪದಡಿ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಅಮೃತಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಗರದ ತಲಕಾವೇರಿ ಲೇಔಟ್ ನಿವಾಸಿ ಎಚ್‌.ಜಿ. ಲಕ್ಷ್ಮೀ ಅವರು ದೂರು ನೀಡಿದ್ದಾರೆ.

ನಟರಾದ ಶಿವರಾಜಕುಮಾರ್ ಹಾಗೂ ಗಣೇಶ್ ಅವರನ್ನು ಹಾಕಿಕೊಂಡು ‘ಪ್ರೊಡಕ್ಷನ್ ನಂಬರ್ 06’ ಚಿತ್ರ ನಿರ್ಮಿಸುತ್ತಿರುವುದಾಗಿ ನಂಬಿಸಿ 92.50 ಲಕ್ಷ ರೂ. ಪಡೆದುಕೊಂಡಿದ್ದರು. ಈ ಪೈಕಿ 25 ಲಕ್ಷ ರೂ. ಮಾತ್ರ ಹಿಂದಿರುಗಿಸಿ, ಉಳಿದ ಮೊತ್ತವನ್ನು ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Suchata Chuangsri 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ

TAGGED:Allegation of fraud against Sandalwood producer ``Surappa Babu'': ``FIR'' filed
Share This Article
Facebook Twitter Copy Link Print
Previous Article Relationship tips ಗಂಡ- ಹೆಂಡತಿ ಯಾವ್ಯಾವಾಗ ದೈಹಿಕ ಸಂಪರ್ಕ ಹೊಂದಬಾರದು? ಯಾಕೆ?
Next Article Photo viral ಮಗನಿಗಾಗಿ ಒಂದಾದ ಧನುಷ್, ಐಶ್ವರ್ಯಾ ರಜನಿಕಾಂತ್; ಫೋಟೋ ವೈರಲ್

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?