Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEET ಪರೀಕ್ಷಾ ಅಕ್ರಮ: ಸುಪ್ರೀಂ ವಿಚಾರಣೆ ಇಂದು
ದೇಶಪ್ರಮುಖ

NEET ಪರೀಕ್ಷಾ ಅಕ್ರಮ: ಸುಪ್ರೀಂ ವಿಚಾರಣೆ ಇಂದು

Share
1 Min Read
SHARE

newsics.com

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಸೋಮವಾರ(ಜು.8) NEET ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಲಿದೆ.

ಎನ್ಇಇಟಿ-ಯುಜಿ (NEET-UG) ಪರೀಕ್ಷೆ ಅಕ್ರಮದ ಸಂಬಂಧ 35ಕ್ಕೂ ಹೆಚ್ಚು ಅರ್ಜಿದಾರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ ಕೆಲವರು ಪರೀಕ್ಷೆಯ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರೆ, ಮತ್ತೆ ಕೆಲವರು ಪರೀಕ್ಷೆಯನ್ನು ಪುನಃ ನಡೆಸಲು ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ. ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ 20 ವಿದ್ಯಾರ್ಥಿಗಳ ಗುಂಪು, NEET-UG ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ. ಸಿಬಿಐ ಅಥವಾ ಯಾವುದೇ ಸ್ವತಂತ್ರ ಸಂಸ್ಥೆಯಿಂದ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆ ಅಕ್ರಮಗಳ ಆರೋಪದ ಬಗ್ಗೆ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ಮೇ 5 ರಂದು ಪರೀಕ್ಷೆ ಎದುರಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ನಡೆದಿರುವ ಪರೀಕ್ಷೆಗಳನ್ನು ರದ್ದುಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಮೂಲಕ ತಿಳಿಸಿದೆ.

ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಇಂದಿನ ರಾಶಿ ಭವಿಷ್ಯ 08-07-2024… ಕಟಕ- ಎಲ್ಲಕ್ಕೂ ಸಿಟ್ಟಾಗದಿರಿ, ಧನು- ನಿಮ್ಮ‌ ಮಾತೇ ನಿಮಗೆ ಕಷ್ಟ ತಂದೀತು, ನಿಮ್ಮ ರಾಶಿ ಫಲದಲ್ಲೇನಿದೆ?

ರಾಜ್ಯದಲ್ಲಿಂದು ಡೆಂಗ್ಯೂಗೆ ಇಬ್ಬರು ಬಲಿ, ಝಿಕಾಗೆ ಸರ್ಕಾರದಿಂದ ಮಾರ್ಗಸೂಚಿ,‌ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಭಕ್ತ ಸಾವು, ಹಲವರಿಗೆ ಗಾಯ

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ; ಪ್ರತಿ ವರ್ಷ 2,100 ಮಂದಿ ಬಲಿ

ಆಗಸ್ಟ್ 30ಕ್ಕೆ ‘ರಾನಿ’ ರಿಲೀಸ್, ವೈರಲ್ ಆಗ್ತಿದೆ ‘ಹವಾಮಾನವೆ…’ ಹಾಡು, ವಿಡಿಯೋ ನೋಡಿ

TAGGED:NEET Exam Illegality: Supreme Court Hearing Today
Share This Article
Facebook Twitter Copy Link Print
Previous Article ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ
Next Article ಷೇರು ಮಾರುಕಟ್ಟೆ ದಾಖಲೆ ಏರಿಕೆ: ಜೂನ್ ತಿಂಗಳೊಂದರಲ್ಲೇ 42 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆ ಓಪನ್!

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?