Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert Karnataka : ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಅಬ್ಬರ: ಮುಂದಿನ ಐದು ದಿನ ಭಾರೀ ಮಳೆ
ಕರ್ನಾಟಕಪ್ರಮುಖ

Rain Alert Karnataka : ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಅಬ್ಬರ: ಮುಂದಿನ ಐದು ದಿನ ಭಾರೀ ಮಳೆ

Share
0 Min Read
SHARE

newsics.com

ಬೆಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೂನ್ 4ರಿಂದ ಮಳೆ ಕೊಂಚ ಹೆಚ್ಚಾಗಬಹುದು.

ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಮಾಣಿ, ಬಂಟವಾಳ, ಭಾಗಮಂಡಲ, ಧರ್ಮಸ್ಥಳ, ನಾಪೋಕ್ಲು, ಶಕ್ತಿನಗರ, ವಿರಾಜಪೇಟೆ, ಕಾರ್ಕಳ, ಚಿಕ್ಕಬಳ್ಳಾಪುರ, ಪೊನ್ನಂಪೇಟೆ, ಹಾರಂಗಿ, ಕೊಟ್ಟಿಗೆಹಾರ, ಶೃಂಗೇರಿ, ಜಯಪುರ, ಕೋಟಾ, ಮುಲ್ಕಿ, ಸಿದ್ದಾಪುರ, ಗೇರುಸೊಪ್ಪದಲ್ಲಿ ಮಳೆಯಾಗಿದೆ.

ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ ನಡೆಸಿ ವಿಡಿಯೋ ಚಿತ್ರೀಕರಣ

TAGGED:Rain Alert Karnataka: Heavy rains to continue in the state: Heavy rains for the next five days
Share This Article
Facebook Twitter Copy Link Print
Previous Article ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ ನಡೆಸಿ ವಿಡಿಯೋ ಚಿತ್ರೀಕರಣ
Next Article Covid possitive 11 ತಿಂಗಳ ಮಗುವಿಗೂ ಕೋವಿಡ್ ಸೋಂಕು

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?