Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ?; ಎಚ್ಚರ
ಆರೋಗ್ಯಪ್ರಮುಖ

Health tips ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ?; ಎಚ್ಚರ

Share
1 Min Read
SHARE

ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ.ಹಾಗಾದ್ರೆ ನೀವು ಅಪಾಯದಲ್ಲಿದ್ದೀರಿ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ.ಫೋನ್‌ಗಳಿಂದ ನೀಲಿ ಬೆಳಕು ಹೆಚ್ಚಾಗಿ ನಿದ್ರೆಗೆ ಅಡ್ಡಿಪಡಿಸುತ್ತದೆ. ತಲೆಯ ಬಳಿ ಫೋನ್ ಇಟ್ಟುಕೊಂಡು ಮಲಗಿದ್ರೆ ಪುರುಷ ಫಲವತ್ತತೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ.ಅಲ್ಲದೆ, ಕ್ಯಾನ್ಸರ್ ಮತ್ತು ಹೃದ್ರೋಗದ ಅಪಾಯವು ಹೆಚ್ಚು. ಇದು ತಲೆನೋವು, ಸ್ನಾಯು ನೋವು ಇತ್ಯಾದಿ ಸಮಸ್ಯೆಗಳನ್ನೂ ಉಂಟುಮಾಡುತ್ತದೆ. ಹಾಗಾಗಿ ರಾತ್ರಿ ಮಲಗುವಾಗ ಫೋನ್ ಅನ್ನು ಆದಷ್ಟು ದೂರವಿಡಲು ಸೂಚಿಸಲಾಗಿದೆ.

ನಿದ್ರಾ ಭಂಗ : ಸ್ಮಾರ್ಟ್‌ಫೋನ್‌’ಗಳಿಂದ ನೀಲಿ ಬೆಳಕು ಮೆಲಟೋನಿನ್ ಉತ್ಪಾದನೆಯನ್ನ ಅಡ್ಡಿಪಡಿಸುತ್ತದೆ. ನಿದ್ರೆಯ ಗುಣಮಟ್ಟವನ್ನ ಕಡಿಮೆ ಮಾಡುತ್ತದೆ. ಇದಲ್ಲದೇ, ಫೋನ್ ನೋಟಿಫಿಕೇಶನ್ ಮತ್ತು ಅಲರ್ಟ್‌’ಗಳು ನಿದ್ರೆಗೆ ಭಂಗ ತರಬಹುದು.

ಸ್ಪೋಟದ ಅಪಾಯ : ಸ್ಮಾರ್ಟ್‌ಫೋನ್ ದಿಂಬಿನ ಕೆಳಗೆ ಇಡುವುದರಿಂದ ಶಾಖದ ಶೇಖರಣೆಗೆ ಕಾರಣವಾಗಬಹುದು. ಇದು ಫೋನ್ ಅತಿಯಾಗಿ ಬಿಸಿಯಾಗಲು ಕಾರಣವಾಗುತ್ತದೆ, ಸ್ಪೋಟದ ಅಪಾಯವನ್ನ ಹೆಚ್ಚಿಸುತ್ತದೆ. ಇದಲ್ಲದೇ ಫೋನ್ ನೋಟಿಫಿಕೇಶನ್‌’ಗಳ ಕಂಪನವು ನಿಮ್ಮನ್ನು ಎಚ್ಚರಗೊಳಿಸುತ್ತದೆ. ಇದು ಮಾನಸಿಕ ಅಂತಕಕ್ಕೂ ಕಾರಣವಾಗುತ್ತದೆ.

ಮಾನಸಿಕ ಒತ್ತಡ : ಸ್ಮಾರ್ಟ್‌ಫೋನ್‌’ನ ನಿರಂತರ ಬಳಕೆಯು ಮಾನಸಿಕ ಒತ್ತಡ ಮತ್ತು ಆತಂಕಕ್ಕೆ ಕಾರಣವಾಗಬಹುದು. ರಾತ್ರಿಯಲ್ಲಿ ಫೋನ್ ನಿಮ್ಮೊಂದಿಗೆ ಇಟ್ಟುಕೊಳ್ಳುವುದರಿಂದ ನಿಮ್ಮ ಮನಸ್ಸಿಗೆ ಸಂಪೂರ್ಣ ವಿಶ್ರಾಂತಿ ಸಿಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ನೀವು ನೀವು ದಿನವಿಡೀ ಒತ್ತಡದಲ್ಲಿರುತ್ತೀರಾ.

ಆರೋಗ್ಯ ಸಮಸ್ಯೆಗಳು : ಸ್ಮಾರ್ಟ್‌ಫೋನ್‌’ಗೆ ಹತ್ತಿರವಾಗಿ ದೀರ್ಘಕಾಲ ಉಳಿಯುವುದರಿಂದ ಕಣ್ಣು ಉರಿ, ತಲೆನೋವು, ಕಿವಿ ನೋವು ಉಂಟಾಗುತ್ತದೆ. ರಾತ್ರಿಯಲ್ಲಿ ನಿಮ್ಮ ಸ್ಮಾರ್ಟ್‌ಫೋನ್ ದೂರವಿಡುವುದು ನಿಮ್ಮ ನಿದ್ರೆಯನ್ನ ಸುಧಾರಿಸುವುದು ಮಾತ್ರವಲ್ಲದೆ ನಿಮ್ಮ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಉತ್ತಮ ನಿದ್ರೆ ಮತ್ತು ಆರೋಗ್ಯಕ್ಕಾಗಿ ನಿಮ್ಮ ಹಾಸಿಗೆಯಿಂದ ದೂರವಿರುವುದು ಉತ್ತಮ.

TAGGED:Health tips Do you keep your mobile near your head while sleeping?; Be careful
Share This Article
Facebook Twitter Copy Link Print
Previous Article Health tips ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ?; ಎಚ್ಚರ
Next Article Health tips ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ?; ಎಚ್ಚರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?