Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Viral ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹಲ್ಲೆ ಮಾಡಿದ ಹಿಂದಿ ಮಹಿಳೆ- ವೈರಲ್ ವಿಡಿಯೋ ನೋಡಿ
Uncategorized

Viral ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹಲ್ಲೆ ಮಾಡಿದ ಹಿಂದಿ ಮಹಿಳೆ- ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಸ್ಕೂಟಿವೊಂದಕ್ಕೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಮಹಿಳೆ ಪನ್ಪೂರಿ ಮಿಶ್ರಾ,(28) ಎಂಬಾಕ ಚಾಲಕನಿಗೆ ಚಪ್ಪಲಿಯಿಂದ ಥಳಿಸಿ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರು ಬೆಳ್ಳಂದೂರು ವೃತ್ತದಲ್ಲಿ ಈ ಘಟನೆ ನಡೆದಿತ್ತು. ಈ  ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ   ವೈರಲ್ ಆಗಿದೆ.

 ಟ್ರಾಫಿಕ್ನಲ್ಲಿ ಸ್ಕೂಟಿಗೆ ಹಿಂಬದಿಯಿಂದ ಆಟೋ ಟಚ್ ಆಗುತ್ತಿದ್ದಂತೆ ಚಾಲಕ ಮತ್ತು ಮಹಿಳೆ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಇಬ್ಬರ ನಡುವೆ ಜಗಳ ಅತಿರೇಕಕ್ಕೆ ತಿರುಗಿದ್ದು ಮಾತಿಗೆ ಮಾತು ಬೆಳೆದು ಆಟೋ ಚಾಲಕನಿಗೆ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾಳೆ.

 ಮಹಿಳೆ ಪನ್ಪೂರಿ ಮಿಶ್ರಾ, ಬಿಹಾರ ಮೂಲದ ಮಹಿಳೆ ಬೆಂಗಳೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದಾಳೆ. ಗರ್ಭಿಣಿ ಆಗಿರುವ ಮಹಿಳೆ ಆಸ್ಪತ್ರೆಗೆ ತೆರಳಿ ಬರುತ್ತಿದ್ದಳು. ಈ ವೇಳೆ ಮಹಿಳೆಯ ದ್ವಿ ಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು. ಇದನ್ನ ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದೆ. ಈ ವೇಳೆ ಕೋಪಗೊಂಡು ಚಪ್ಪಲಿಯಿಂದ ಹಲ್ಲೆ ಮಾಡಿದ್ದೇನೆ ಅಂತ ಬೆಳ್ಳಂದೂರು ಪೊಲೀಸರ ಮುಂದೆ ಹೇಳಿದ್ದಾಳೆ.

 

https://x.com/king_7999_/status/1928824477015568527

TAGGED:#Hindi #woman #attacks #autodriver #viral #video
Share This Article
Facebook Twitter Copy Link Print
Previous Article ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು.!
Next Article Covid 19 ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳ : ಮಂಡ್ಯದಲ್ಲಿ ಮೊದಲ ಕೇಸ್ ಪತ್ತೆ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?