Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Covid 19 ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳ : ಮಂಡ್ಯದಲ್ಲಿ ಮೊದಲ ಕೇಸ್ ಪತ್ತೆ
ಕರ್ನಾಟಕಪ್ರಮುಖ

Covid 19 ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳ : ಮಂಡ್ಯದಲ್ಲಿ ಮೊದಲ ಕೇಸ್ ಪತ್ತೆ

Share
1 Min Read
SHARE

newsics.com

ಮಂಡ್ಯ: ಇಡೀ ಜಗತ್ತನ್ನೇ ಕಾಡಿದ್ದ ಮಹಾಮಾರಿ ಕೊರೊನಾ ವೈರಸ್ ಈಗ ಮತ್ತೆ ಆತಂಕ ಹುಟ್ಟಿಸುತ್ತಿದೆ. ಹಲವು ದೇಶಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇದಕ್ಕೆ ಕೊರೊನಾ ರೂಪಾಂತರ ತಳಿ ಕಾರಣ ಎನ್ನಲಾಗಿದೆ. ಆದರೆ, ಕರ್ನಾಟಕದಲ್ಲೂ ಈಗ ಕೊರೊನಾ ಸೋಂಕು ನಿಧಾನಕ್ಕೆ ಏರುಗತಿಯಲ್ಲಿ ಸಾಗುತ್ತಿರುವುದು ಆತಂಕ ಹುಟ್ಟಿಸಿದೆ.

ಮಂಡ್ಯ ಜಿಲ್ಲೆಗೂ ಕೋವಿಡ್ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ.ಮಂಡ್ಯದಲ್ಲಿ 60 ವರ್ಷದ ವೃದ್ಧೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ ವೃದ್ಧೆಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಮನೆಯಲ್ಲಿಯೇ ಇದ್ದ ವೃದ್ಧೆ ಎರಡು ದಿನಗಳಿಂದ ತೀವ್ರ ಕೆಮ್ಮಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

TAGGED:#Karnataka #Covid19 #Case #alert #government
Share This Article
Facebook Twitter Copy Link Print
Previous Article Viral ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹಲ್ಲೆ ಮಾಡಿದ ಹಿಂದಿ ಮಹಿಳೆ- ವೈರಲ್ ವಿಡಿಯೋ ನೋಡಿ
Next Article ಕೆಎಂಎಫ್‌ನಿಂದ ಮತ್ತೆ 18 ವಿವಿಧ ನಂದಿನಿ ಕೇಕ್ ಮತ್ತು ಮಫಿನ್‌ಗಳು ಮಾರುಕಟ್ಟೆಗೆ ಬಿಡುಗಡೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?