Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು : ಮುಂಗಾರು ಮಳೆ ಆರ್ಭಟ ತಾತ್ಕಾಲಿಕವಾಗಿ ಕಡಿಮೆ ಆಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಜೂನ್ ಮೂರರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳುರು ಸೇರಿದಂತೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು ಜೂನ್ ನಾಲ್ಕರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article Health Tips ಈ ಆರೋಗ್ಯ ಸಮಸ್ಯೆ ಇರುವವರು ಮೊಟ್ಟೆ ಸೇವನೆ ಮಾಡಬಾರದು
Next Article ಹಟ್ಟಿ ಚಿನ್ನದ ಗಣಿಯಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸಾವು,ಇನ್ನೋರ್ವ ಗಂಭೀರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?