Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲಲ್ಲಿ ಸೊರಗಿದ ನಟ ದರ್ಶನ್, ಇಷ್ಟೊಂದು ವೆಯ್ಟ್ ಲಾಸ್ ಆಯ್ತಾ?
ಕರ್ನಾಟಕಮನರಂಜನೆ

ಜೈಲಲ್ಲಿ ಸೊರಗಿದ ನಟ ದರ್ಶನ್, ಇಷ್ಟೊಂದು ವೆಯ್ಟ್ ಲಾಸ್ ಆಯ್ತಾ?

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್ ಅವರು ಜೈಲು ಸೇರಿ ತಿಂಗಳಾಗುತ್ತಾ ಬಂದಿದೆ‌. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗುವ ಮೊದಲು ಬಿಂದಾಸ್ ಆಗಿ ಜೀವನ ಸಾಗಿಸುತ್ತಿದ್ದ ದರ್ಶನ್ ಈಗ ಹಾಗಿಲ್ಲ. ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇದರಿಂದ ದರ್ಶನ್ ಮತ್ತಷ್ಟು ಸೊರಗಿದ್ದಾರೆ.

ಜೈಲಿನಿಂದ ಹೊರಗಿದ್ದಾಗ ಮಾಂಸದೂಟ, ಜಿಮ್ನಲ್ಲಿ ವರ್ಕೌಟ್ ಮಾಡುತ್ತಾ ಕಾಲ ಕಳೆಯುತ್ತಿದ್ದರು. ಆದರೆ, ಜೈಲಿನಲ್ಲಿ ಆ ರೀತಿ ಇಲ್ಲ. ಜೈಲಿನ ಇತರ ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.

ಅಲ್ಲದೆ, ದರ್ಶನ್ ಅವರಿಗೆ ನಿತ್ಯ ಚಿಂತೆ ಕಾಡುತ್ತಿದೆ. ಯಾವಾಗ ಹೊರಗೆ ಬರುತ್ತೇನೋ ಎನ್ನುವ ಆತಂಕ ಮೂಡಿದೆ. ಹೀಗಾಗಿ ಅವರು ಜೈಲಿನಲ್ಲಿ ಸರಿಯಾಗಿ ಊಟ ಮಾಡುತ್ತಿಲ್ಲ.

ಈ ಕಾರಣದಿಂದಲೇ ಅವರು 25 ದಿನಗಳಲ್ಲಿ ಬರೋಬ್ಬರಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ.

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ

ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್

ಷೇರು ಮಾರುಕಟ್ಟೆ ದಾಖಲೆ ಏರಿಕೆ: ಜೂನ್ ತಿಂಗಳೊಂದರಲ್ಲೇ 42 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆ ಓಪನ್!

ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ

TAGGED:Actor Darshan languished in jaildid he lose so much weight?
Share This Article
Facebook Twitter Copy Link Print
Previous Article ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್
Next Article ತೀವ್ರ ಹೃದಯಾಘಾತ, ವಿರಕ್ತ ಮಠದ ಸಿದ್ಧರಾಮ ಶ್ರೀ ಲಿಂಗೈಕ್ಯ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?