Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಎಲೆಕ್ಟ್ರಿಕ್ ಟೂತ್‌ಬ್ರಷ್ ಮೂಲಕ ಪತಿ ಅಕ್ರಮ ಸಂಬಂಧ ಬಯಲು ಮಾಡಿದ ಪತ್ನಿ
ವೈರಲ್

ಎಲೆಕ್ಟ್ರಿಕ್ ಟೂತ್‌ಬ್ರಷ್ ಮೂಲಕ ಪತಿ ಅಕ್ರಮ ಸಂಬಂಧ ಬಯಲು ಮಾಡಿದ ಪತ್ನಿ

Share
1 Min Read
SHARE

newsics.com

ತನ್ನ ಪತಿಯ ಅಕ್ರಮ ಸಂಬಂಧವನ್ನು ಎಲೆಕ್ಟ್ರಿಕ್ ಟೂತ್‌ಬ್ರಷ್ ಮೂಲಕ ಬಯಲು ಮಾಡಿರುವ ಘಟನೆ ಲಂಡನ್‌ನಲ್ಲಿ ನಡೆದಿದೆ.

ಪತಿ ಸಣ್ಣಪುಟ್ಟ ವಿಷಯಗಳನ್ನು ನಿರ್ಲಕ್ಷಿಸುವುದು, ಕಚೇರಿಯಲ್ಲಿ ಹೆಚ್ಚು ಸಮಯ ಕಳೆಯುವುದು, ಹೊಸ ಹವ್ಯಾಸಗಳನ್ನು ರೂಢಿಸಿಕೊಳ್ಳುವುದು ಮತ್ತು ತನ್ನ ಬಗ್ಗೆ ಅತಿಯಾದ ಗಮನ ಕೊಡುವುದು ಈ ಮಹಿಳೆಗೆ ಅನುಮಾನ ಮೂಡಿಸಿತ್ತು. ‘ಏನೋ ಸರಿ ಇಲ್ಲ’ ಎಂದು ಅನಿಸಿದರೂ, ಯಾವುದೇ ಖಚಿತ ಸಾಕ್ಷ್ಯ ಇರಲಿಲ್ಲ. ಹೀಗಾಗಿ ಅವರು ಖಾಸಗಿ ಪತ್ತೇದಾರರ ಸಹಾಯ ಪಡೆದರು.

ಮಹಿಳೆ ಕೆಲವು ದಿನಗಳಿಂದ ಎಲೆಕ್ಟ್ರಿಕ್ ಟೂತ್‌ಬ್ರಷ್ ಬಳಸುತ್ತಿದ್ದರು ಮತ್ತು ಅದಕ್ಕೆ ಸಂಪರ್ಕ ಹೊಂದಿದ್ದ ಆ್ಯಪ್ ಮೂಲಕ ಮಕ್ಕಳ ಬ್ರಷ್ ಮಾಡುವ ವಿಧಾನವನ್ನೂ ಗಮನಿಸುತ್ತಿದ್ದರು. ಒಂದು ದಿನ, ಅವರು ತಮ್ಮ ಪತಿಯ ಬ್ರಷ್ ಮಾಡುವ ಅವಧಿಯನ್ನು ಟ್ರ್ಯಾಕ್ ಮಾಡಿದರು. ಅಲ್ಲಿ ಕಂಡದ್ದು ಅವರನ್ನು ದಿಗ್ಭ್ರಮೆಗೊಳಿಸಿತು. ಪತಿ ಕಚೇರಿಯಲ್ಲಿ ಇರುವುದಾಗಿ ಹೇಳಿದ ಸಮಯದಲ್ಲಿಯೇ ಬ್ರಷ್ ಮಾಡುತ್ತಿದ್ದುದು ಆ್ಯಪ್‌ನಲ್ಲಿ ಸ್ಪಷ್ಟವಾಗಿ ದಾಖಲಾಗಿತ್ತು.

ಪತ್ತೇದಾರರ ತನಿಖೆಯಿಂದ, ಪ್ರತಿ ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಪತಿ ತನ್ನ ಗೆಳತಿಯನ್ನು ಮನೆಗೆ ಕರೆಸಿಕೊಳ್ಳುತ್ತಿದ್ದರು ಎಂಬುದು ಗೊತ್ತಾಯಿತು. ಮಹಿಳೆ ಈ ಸಾಕ್ಷ್ಯಗಳನ್ನು ಸಂಗ್ರಹಿಸಿ, ಪತಿಯನ್ನು ನೇರವಾಗಿ ಪ್ರಶ್ನಿಸಿದಾಗ, ಆತ ತನ್ನ ಅಕ್ರಮ ಸಂಬಂಧವನ್ನು ಒಪ್ಪಿಕೊಂಡಿದ್ದಾನೆ. ಟೂತ್‌ಬ್ರಷ್‌ ನಿಂದ ಪತಿಯ ಆಕ್ರಮ ಸಂಬಂಧವನ್ನು ಬಯಲು ಮಾಡಲು ಸಹಾಯಕವಾಗಿದೆ.

Share This Article
Facebook Twitter Copy Link Print
Previous Article ನರ್ಸ್‌ನ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ಹೆಬ್ಬೆರಳು ಕಟ್
Next Article Viral ಸಮಯಕ್ಕೆ ಬಾರದ ಆಂಬುಲೆನ್ಸ್: ರಸ್ತೆಯಲ್ಲೇ ಮಗುವಿಗೆ ಜನ್ಮನೀಡಿದ ಮಹಿಳೆ, ವೈರಲ್ ವಿಡಿಯೋ ನೋಡಿ

Popular Posts

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

You Might Also Like

ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?