Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕದಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಪ್ರವಾಸಿಗರು ಜಲಪಾತಗಳ ಬಳಿ ಮೋಜು ಮಸ್ತಿ ಮಾಡುತ್ತಿದ್ದಾರೆ.

Today’s almanac ಇಂದಿನ ಪಂಚಾಂಗ 2-6-2025, ಸೋಮವಾರ ವಿಶ್ವಾವಸು ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಮಾಸ ಶುಕ್ಲ ಪಕ್ಷ ಸಪ್ತಮಿ

TAGGED:Rain Alert: Heavy rain in the state for 3 days from today: `Red Alert' declared in these districts!
Share This Article
Facebook Twitter Copy Link Print
Previous Article Today’s almanac ಇಂದಿನ ಪಂಚಾಂಗ 2-6-2025, ಸೋಮವಾರ ವಿಶ್ವಾವಸು ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಮಾಸ ಶುಕ್ಲ ಪಕ್ಷ ಸಪ್ತಮಿ
Next Article Life style ಅಡುಗೆ ಮನೆಯಲ್ಲಿನ ಬಟ್ಟೆ ಜಿಡ್ಡಾಗಿದೆಯಾ? : ಜಸ್ಟ್ ಈ ರೀತಿ ಮಾಡಿ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?