Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Life style ಅಡುಗೆ ಮನೆಯಲ್ಲಿನ ಬಟ್ಟೆ ಜಿಡ್ಡಾಗಿದೆಯಾ? : ಜಸ್ಟ್ ಈ ರೀತಿ ಮಾಡಿ
ಲೈಫ್‌ಸ್ಟೈಲ್

Life style ಅಡುಗೆ ಮನೆಯಲ್ಲಿನ ಬಟ್ಟೆ ಜಿಡ್ಡಾಗಿದೆಯಾ? : ಜಸ್ಟ್ ಈ ರೀತಿ ಮಾಡಿ

Share
1 Min Read
SHARE

newsics.com

ಅಡುಗೆ ಮನೆಯೆಂದರೆ ಅಲ್ಲಿ ಎಣ್ಣೆ ಜಿಡ್ಡು, ಕಲೆ ಇರುವುದು ಸಾಮಾನ್ಯ. ಕೊಳೆಯಾದ ಅಡುಗೆ ಮನೆ ಕಟ್ಟೆಯನ್ನು ಒರೆಸುವುದಕ್ಕೆ ನಾವು ಬಟ್ಟೆಯನ್ನು ಉಪಯೋಗಿಸುತ್ತೇವೆ. ಆ ಬಟ್ಟೆಗೆ ಎಣ್ಣೆ ಜಿಡ್ಡು, ಅರಿಸಿನ, ಕೊಳಕು ಮೆತ್ತಿಕೊಂಡಿರುತ್ತದೆ. ಎಷ್ಟೇ ಕ್ಲೀನ್ ಮಾಡಿದರೂ ಕೊಳಕು ಸರಿಯಾಗಿ ಹೋಗುವುದಿಲ್ಲ.

ಈ ಬಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವುದಕ್ಕೆ ಇಲ್ಲಿದೆ ಒಂದು ಸುಲಭವಾದ ಟಿಪ್ಸ್.

ಕೊಳಕಾದ ಅಡುಗೆ ಮನೆಯ ಬಟ್ಟೆಯನ್ನು ಮೊದಲಿಗೆ ಒಂದು ಬಕೆಟ್ ನೀರಿನಲ್ಲಿ 10 ನಿಮಿಷಗಳ ಕಾಲ ನೆನೆಸಿಡಿ. ನಂತರ ಗ್ಯಾಸ್ ಮೇಲೆ ಒಂದು ಅಗಲವಾದ ಪಾತ್ರೆ ಇಟ್ಟು ಅದಕ್ಕೆ ಬಟ್ಟೆ ಮುಳುಗುವಷ್ಟು ನೀರು ಹಾಕಿ ಅದು ಬಿಸಿಯಾಗುತ್ತಲೆ ಅದಕ್ಕೆ 2 ಚಮಚ ಬೇಕಿಂಗ್ ಸೋಡಾ, 2 ಚಮಚ ವಿನೇಗರ್, ಸ್ವಲ್ಪ ಡಿಟರ್ಜೆಂಟ್ ಹಾಕಿ.

ಈ ನೀರಿಗೆ ಕೊಳಕಾದ ಬಟ್ಟೆಯನ್ನು ಹಾಕಿ 5 ನಿಮಿಷಗಳ ಕಾಲ ಬಿಸಿ ಮಾಡಿ. ನಂತರ ಗ್ಯಾಸ್ ಆಫ್ ಮಾಡಿ. 1 ಗಂಟೆಗಳ ಕಾಲ ಹಾಗೆಯೇ ಬಿಟ್ಟು ಬಿಡಿ. ನಂತರ ಇದನ್ನು ಕ್ಲೀನ್ ಮಾಡಿ. ಸುಲಭದಲ್ಲಿ ಇದರಲ್ಲಿನ ಜಿಡ್ಡು, ಕೊಳಕು ಬಿಡುತ್ತದೆ.

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

TAGGED:Life style Are the clothes in the kitchen greasy? : Just do this
Share This Article
Facebook Twitter Copy Link Print
Previous Article Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Next Article Young generation ಯುವಜನರೇ ಎಚ್ಚರ; ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ

Popular Posts

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?