Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು
ದೇಶಪ್ರಮುಖ

ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು

Share
1 Min Read
SHARE

newsics.com

ಗುವಾಹಟಿ: ಅಸ್ಸಾಂನಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭೀಕರ ಪ್ರವಾಹದಲ್ಲಿ ದೇಶದ ಪ್ರಮುಖ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಪ್ರವಾಹದಲ್ಲಿ ಮುಳುಗಡೆಯಾಗಿದೆ.

ಪ್ರವಾಹದಿಂದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿನ ಕನಿಷ್ಠ 131 ಕಾಡು ಪ್ರಾಣಿಗಳು ಸಾವನ್ನಪ್ಪಿದ್ದು, 96 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಜಿಂಕೆಗಳು ಸೇರಿವೆ. ಈ ಪೈಕಿ 98 ಪ್ರಾಣಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಎರಡು ಪ್ರಾಣಿಗಳು ವಾಹನದಲ್ಲಿ ಸಾಗಿಸುವಾಗ, ಚಿಕಿತ್ಸೆಯ ಸಮಯದಲ್ಲಿ 17 ಪ್ರಾಣಿಗಳು, ಎರಡು ಕಡವೆ, ಒಂದು ಮಕಾಕ್ ಮತ್ತು ನೀರುನಾಯಿ ಸಾವನ್ನಪ್ಪಿದೆ ಎನ್ನಲಾಗಿದೆ.

ಅರಣ್ಯಾಧಿಕಾರಿಗಳು 85 ಹಂದಿ, ಎರಡು ಖಡ್ಗಮೃಗ, ಕಡವೆ ಮತ್ತು ಗೂಬೆ ಮತ್ತು ಜೌಗು ಜಿಂಕೆ, ಮೊಲ, ಮಕಾಕ್, ಓಟರ್, ಆನೆ ಮತ್ತು ಕಾಡಿನ ಬೆಕ್ಕುಗಳನ್ನು ರಕ್ಷಿಸಿದ್ದಾರೆ. ಪ್ರಸ್ತುತ 25 ಪ್ರಾಣಿಗಳು ವೈದ್ಯಕೀಯ ಆರೈಕೆಯಲ್ಲಿದ್ದು, 52 ಪ್ರಾಣಿಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2017 ರಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ 350ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿದ್ದವು. ಇದಾದ ಬಳಿಕ ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮತ್ತೆ ಪ್ರವಾಹ ಉಂಟಾಗಿದ್ದು, ಪ್ರಾಣಿಗಳ ಸಾವಿನ ಸಂಖ್ಯೆ 150 ಗಡಿ ದಾಟುವ ಸಾಧ್ಯತೆಯಿದೆ.

ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್

ತೀವ್ರ ಹೃದಯಾಘಾತ, ವಿರಕ್ತ ಮಠದ ಸಿದ್ಧರಾಮ ಶ್ರೀ ಲಿಂಗೈಕ್ಯ

ಜೈಲಲ್ಲಿ ಸೊರಗಿದ ನಟ ದರ್ಶನ್, ಇಷ್ಟೊಂದು ವೆಯ್ಟ್ ಲಾಸ್ ಆಯ್ತಾ?

TAGGED:Kaziranga Park Flood: Over 130 Animals Killed
Share This Article
Facebook Twitter Copy Link Print
Previous Article ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್
Next Article ‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?