Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Robbery ಉದ್ಯಮಿಯೊಬ್ಬರ ಮನೆಯಲ್ಲಿ ನೇಪಾಳ ಮೂಲದ ದಂಪತಿಯಿಂದ ಕಳ್ಳತನ: ಚಿನ್ನದ ಜೊತೆ ಪಿಸ್ತೂಲೂ ಹೋಯ್ತು!
ಕರ್ನಾಟಕಪ್ರಮುಖ

Robbery ಉದ್ಯಮಿಯೊಬ್ಬರ ಮನೆಯಲ್ಲಿ ನೇಪಾಳ ಮೂಲದ ದಂಪತಿಯಿಂದ ಕಳ್ಳತನ: ಚಿನ್ನದ ಜೊತೆ ಪಿಸ್ತೂಲೂ ಹೋಯ್ತು!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನೇಪಾಳ ಮೂಲದ ದಂಪತಿ ಸೇರಿ ಐವರು ಉದ್ಯಮಿಯ ಮನೆಯಿಂದ 10 ಲಕ್ಷ ರೂ ನಗದು, 2 ಕೆಜಿ ಚಿನ್ನ ಮತ್ತು ಲೈಸೆನ್ಸ್ ಪಿಸ್ತೂಲ್ ದೋಚಿ ಪರಾರಿಯಾಗಿದ್ದಾರೆ.

ಮೂರು ತಿಂಗಳ ಹಿಂದೆ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ ದಂಪತಿಯೇ ಈ ಕಳ್ಳತನವೆಸಗಿದ್ದಾರೆ. ಹೆಚ್‌ಎಎಲ್ನ ಶಾಸ್ತ್ರಿನಗರದಲ್ಲಿರುವ ಉದ್ಯಮಿ ಮನೆಯಲ್ಲಿ ಕಳ್ಳತನ ನಡೆದಿದೆ.

3 ತಿಂಗಳ ಹಿಂದೆ ನೇಪಾಳಿ ಮೂಲದ ರಾಜ್ ಮತ್ತು ದೀಪಾ ದಂಪತಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದರು. ಮೇ 27ರಂದು ರಮೇಶ್ ಕುಟುಂಬ ಸಮೇತ ತಿರುಪತಿಗೆ ಹೋಗಿದ್ದರು. ನಂಬಿಕೆ ಗಳಿಸಿದ್ದ ನೇಪಾಳಿ ದಂಪತಿ ಬಿಟ್ಟು ತಿರುಪತಿಗೆ ತೆರಳಿದ್ದರು. ಇದೇ ಒಳ್ಳೆಯ ಅವಕಾಶವೆಂದು ನೇಪಾಳಿ ದಂಪತಿ ಸೇರಿ ಐದು ಜನರಿಂದ ಮನೆಯ ಪ್ರಮುಖ ಮತ್ತು ಬೆಡ್ ರೂಂ ಬಾಗಿಲು ಮುರಿದು ಕಳ್ಳತನ ಮಾಡಿದ ಲಕ್ಷಾಂತರ ರೂ ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

Karnataka Bandh: ಕಮಲ್‌ ಹಾಸನ್  ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್‌? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!

TAGGED:Robbery: A Nepalese couple robbed a politician's house: A pistol was also stolen along with the gold!
Share This Article
Facebook Twitter Copy Link Print
Previous Article Karnataka Bandh: ಕಮಲ್‌ ಹಾಸನ್  ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್‌? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!
Next Article Tirumala ದೇಗುಲದ ಮೇಲೆ ವಿಮಾನ ಹಾರಾಟ: ಕೇಂದ್ರ ಸರ್ಕಾರಕ್ಕೆ TTD ಮನವಿ ಮಾಡಿದ್ದೇನು?

Popular Posts

ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು

1 Min Read

ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

2 Min Read

Minors entry restrict ರಾಜ್ಯದಲ್ಲಿ ಅಪ್ರಾಪ್ತರಿಗೆ ಪಬ್ ಪ್ರವೇಶ ನಿಷೇಧ: ಪೊಲೀಸರಿಗೆ ಖಡಕ್ ಸೂಚನೆ

1 Min Read

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

1 Min Read

You Might Also Like

ಕರ್ನಾಟಕಪ್ರಮುಖ

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

1 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

1 Min Read
ಕರ್ನಾಟಕದೇಶಪ್ರಮುಖ

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್

1 Min Read
ದೇಶಪ್ರಮುಖ

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?