Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ
ಪ್ರಮುಖ

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

Share
1 Min Read
SHARE

newsics.com

ಚೆನ್ನೈ :ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಹೈಪ್ರೊಫೈಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಚೆನ್ನೈನ ಮಹಿಳಾ ನ್ಯಾಯಾಲಯವು 90,000 ರೂದಂಡ ವಿಧಿಸಿದೆ.

ಈ ಘಟನೆ ಕಳೆದ ವರ್ಷ(2024) ಡಿಸೆಂಬರ್ 23 ರಂದು ನಡೆದಿದ್ದು, ಜ್ಞಾನಶೇಖರನ್ ವಿಶ್ವವಿದ್ಯಾಲಯಕ್ಕೆ ಹೋಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಆವರಣದಲ್ಲಿದ್ದಳು. ಜ್ಞಾನಶೇಖರನ್ ವಿದ್ಯಾರ್ಥಿಯ ಸ್ನೇಹಿತನನ್ನು ಥಳಿಸಿ, ಆಕೆಯ ಮೇಲೂ ಹಲ್ಲೆ ನಡೆಸಿದ್ದ. ಆಕೆಯನ್ನು ಬ್ಲಾಕ್ ಮೇಲ್ ಮಾಡುವ ಉದ್ದೇಶದಿಂದ ಘಟನೆಯ ವಿಡಿಯೋ ಕೂಡ ಮಾಡಿದ್ದ. ಅದೇ ದಿನ ಆತನನ್ನು ಬಂಧಿಸಲಾಗಿತ್ತು.

ಡಿ. 24 ರಂದು ನಡೆದಿದ್ದ ಈ ಪ್ರಕರಣದಲ್ಲಿ ಜ್ಞಾನಶೇಖರ್‌ ವಿರುದ್ದ ಅತ್ಯಾಚಾರ ಸೇರಿದಂತೆ 11 ಆರೋಪಗಳು ಸಾಬೀತಾಗಿತ್ತು. ಇನ್ನು ಡಿ. 26 ರಂದು ಸಂತ್ರಸ್ತೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಪ್ರಕರಣವನ್ನು ಹೈಕೋರ್ಟ್‌ ವಿಶೇಷ ಮಹಿಳಾ ತನಿಖಾ ತಂಡಕ್ಕೆ ವಿಚಾರಣೆಗೆ ವಹಿಸಿತ್ತು. ಫೆ. 24 ರಂದು ತನಿಖೆ ಪೂರ್ಣಗೊಂಡು ವರದಿ ಸಲ್ಲಿಸಲಾಗಿತ್ತು.

Viral Video: ಅನೈತಿಕ ಸಂಬಂಧ ಹೊಂದಿದ್ದ ಜೋಡಿಯನ್ನು ಶುದ್ಧೀಕರಿಸಿದ ಸ್ಥಳೀಯರು: ವೈರಲ್ ವಿಡಿಯೋ ನೋಡಿ

TAGGED:Life imprisonment for the criminal who sexually harassed a student at Anna University
Share This Article
Facebook Twitter Copy Link Print
Previous Article Viral Video: ಅನೈತಿಕ ಸಂಬಂಧ ಹೊಂದಿದ್ದ ಜೋಡಿಯನ್ನು ಶುದ್ಧೀಕರಿಸಿದ ಸ್ಥಳೀಯರು: ವೈರಲ್ ವಿಡಿಯೋ ನೋಡಿ
Next Article indigo flight ನಿಯಂತ್ರಣಕ್ಕೆ ಸಿಗದೆ ಆತಂಕ ಎದುರಿಸಿದ ಇಂಡಿಗೋ ವಿಮಾನ: ವೈರಲ್ ವಿಡಿಯೋ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?