Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > indigo flight ನಿಯಂತ್ರಣಕ್ಕೆ ಸಿಗದೆ ಆತಂಕ ಎದುರಿಸಿದ ಇಂಡಿಗೋ ವಿಮಾನ: ವೈರಲ್ ವಿಡಿಯೋ ನೋಡಿ
ಪ್ರಮುಖವೈರಲ್

indigo flight ನಿಯಂತ್ರಣಕ್ಕೆ ಸಿಗದೆ ಆತಂಕ ಎದುರಿಸಿದ ಇಂಡಿಗೋ ವಿಮಾನ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಜೈಪುರ್-ದೆಹಲಿ ನಡುವಿನ ಇಂಡಿಗೋ ವಿಮಾನ ಟರ್ಬುಲೆನ್ಸ್ ಹೊಡೆತಕ್ಕೆ ಸಿಲುಕಿ ನಿಯಂತ್ರಣ ಕಳೆದುಕೊಂಡ ಘಟನೆ ನಡೆದಿದೆ.

ಪ್ರಯಾಣಿಕರನ್ನು ಹೊತ್ತು ಸಾಗಿದ ಇಂಡಿಗೋ ವಿಮಾನ 6E 6313 ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಅನ್ನುಷ್ಟರಲ್ಲೇ ಟರ್ಬುಲೆನ್ಸ್‌ಗೆ ಸಿಲುಕಿದೆ.

ಭಾರಿ ಪ್ರಮಾಣದ ಗಾಳಿ ಮಳೆಯಿಂದ ವಿಮಾನ ಲ್ಯಾಡಿಂಗ್ ಮಾಡಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ವಿಮಾನ ನಿಯಂತ್ರಕ್ಕೆ ಸಿಗದೆ ತೇಲಾಡಿದೆ. ಇತ್ತ ಪ್ರಯಾಣಿಕರು ತೀವ್ರ ಆತಂಕದ ಪರಿಸ್ಥಿತಿ ಎದುರಿಸಿದ್ದಾರೆ. ಪ್ರಯಾಣಿಕರು ಚೀರಾಡುತ್ತಿರುವ ದೃಶ್ಯ, ಪ್ರಾರ್ಥಿಸುತ್ತಿರುವ ದೃಶ್ಯ ಸೆರೆಯಾಗಿದೆ.

ವರದಿಗಳ ಪ್ರಕಾರ, ದೆಹಲಿ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದ 6E 6313 ವಿಮಾನವು ಗಂಟೆಗೆ 80 ಕಿ.ಮೀ ವೇಗದಲ್ಲಿ ಬೀಸುತ್ತಿದ್ದ ಬಲವಾದ ಗಾಳಿಗೆ ಸಿಲುಕಿಕೊಂಡಿದೆ.

ಗಾಳಿಯಲ್ಲಿ ಹಲವು ಸುತ್ತುಗಳನ್ನು ಸುತ್ತಿದ ನಂತರ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 80 ಕಿ.ಮೀ.ವರೆಗೆ ಇತ್ತು ಎಂದು ಪೈಲಟ್ ಹೇಳಿದ್ದಾರೆ. ಮತ್ತು ಪೈಲಟ್ ವಿಮಾನದ ಸಮೀಪಿಸುವಿಕೆಯನ್ನು ನಿಲ್ಲಿಸಿ ಹವಾಮಾನವು ನಿಯಂತ್ರಣಕ್ಕೆ ಬರುವವರೆಗೆ ಮತ್ತೆ ಮೇಲೆ ಹಾರಿಸಲಾಯ್ತು ಎಂದಿದ್ದಾರೆ.

ವಿಮಾನವು ಗಾಳಿಯಲ್ಲಿ ಹಲವು ಸುತ್ತುಗಳನ್ನು ಸುತ್ತುವಾಗ ವಿಮಾನದಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಕ್ಯಾಬಿನ್‌ನೊಳಗಿನ ವಸ್ತುಗಳು ತೀವ್ರವಾಗಿ ಅಲುಗಾಡುತ್ತಿದ್ದಾಗ, ಪ್ರಯಾಣಿಕರೊಬ್ಬರು ವಿಮಾನ ನಿಲ್ದಾಣದ ಮಧ್ಯಭಾಗದಲ್ಲಿ ಕೂತು ವಿಡಿಯೋವನ್ನು ಸೆರೆಹಿಡಿದಿದ್ದಾರೆ. ಗಾಳಿಯ ವೇಗ ತುಂಬಾ ಹೆಚ್ಚಾಗಿದ್ದು, ವಿಮಾನ ಸಮೀಪಿಸುವುದನ್ನು ನಿಲ್ಲಿಸುತ್ತಿರುವ ಪೈಲಟ್‌ನ ಘೋಷಣೆಯನ್ನು ಸಹ ಇಲ್ಲಿ ನೋಡಬಹುದಾಗಿದೆ. ಪೈಲಟ್‌ ತಮ್ಮ ಧ್ವನಿಯಲ್ಲಿ ಪ್ರಯಾಣಿಕರಿಗೆ ಧೈರ್ಯ ತುಂಬುತ್ತಿರುವುದನ್ನು ಕಾಣಬಹುದು.

https://x.com/ANI/status/1929184670098596139?ref_src=twsrc%5Etfw%7Ctwcamp%5Etweetembed%7Ctwterm%5E1929184670098596139%7Ctwgr%5E7193e150450b5b8e90491d4812fd34442de8a969%7Ctwcon%5Es1_c10&ref_url=https%3A%2F%2Fm.test.in%2F

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

TAGGED:Indigo flight faces panic as it loses control: Watch viral video
Share This Article
Facebook Twitter Copy Link Print
Previous Article ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ
Next Article Virat Kohli ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ FIR; ಪ್ರಕರಣ ದಾಖಲಿಸಲು ಕಾರಣವೇನು?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?