Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಡೀಪುರ ಕಾಡಲ್ಲಿ ಫೋಟೋ ಶೂಟ್- ದಂಪತಿಗಳಿಗೆ 25 ಸಾವಿರ ರೂ. ದಂಡ ವಿಧಿಸಿದ ಅರಣ್ಯ ಇಲಾಖೆ
ಕರ್ನಾಟಕ

ಬಂಡೀಪುರ ಕಾಡಲ್ಲಿ ಫೋಟೋ ಶೂಟ್- ದಂಪತಿಗಳಿಗೆ 25 ಸಾವಿರ ರೂ. ದಂಡ ವಿಧಿಸಿದ ಅರಣ್ಯ ಇಲಾಖೆ

Share
0 Min Read
SHARE

newsics.com

ಚಾಮರಾಜನಗರ: ಬಂಡೀಪುರ ಅಭಯಾರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ ದಂಪತಿಗಳಿಗೆ ಅರಣ್ಯ ಇಲಾಖೆ 25 ಸಾವಿರ ರೂ ದಂಡ ವಿಧಿಸಿದೆ.

ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ದಂಡ ವಿಧಿಸಲಾಗಿದೆ. ಇಬ್ಬರು ಕಾಡಿಗೆ ಅತಿಕ್ರಮ ಪ್ರವೇಶ ಮಾಡಿ ಪೋಟೋ ತೆಗೆಯುತ್ತಿದ್ದರು ಎನ್ನಲಾಗಿದೆ. ಬಂಡೀಪುರದ ಮಂಗಲ ರಸ್ತೆ ಸಮೀಪ ಫೋಟೋ ಶೂಟ್ ಮಾಡುತ್ತಿದ್ದರು.

ಕಾಡಿನ ಹಾದಿಯಲ್ಲಿ ಫೋಟೋ ತೆಗೆಯುವುದು, ವಾಹನದಿಂದ ಕೆಳಕ್ಕಿಳಿಯುವುದು, ಪ್ರಾಣಿಗಳಿಗೆ ಆಹಾರ ಕೊಡುವುದು ದಂಡಾರ್ಹ ಅಪರಾಧ. ಇದರ ಅರಿವಿಲ್ಲದೇ ಫೋಟೋಶೂಟ್ ಕೂಡ ನಡೆಸಿದ್ದಾರೆ. ಫೋಟೋ‌ಶೂಟ್ ವಿಚಾರ ಗೊತ್ತಾಗಿ ಅಭಯಾರಣ್ಯಕ್ಕೆ ಅತಿಕ್ರಮಣ ಪ್ರವೇಶಿಸಿದ್ದ ಇಬ್ಬರಿಗೆ ವಿಧಿಸಿ, ಅರಣ್ಯ ಇಲಾಖೆ ಎಚ್ಚರಿಕೆ ಕೊಟ್ಟಿದೆ.

TAGGED:#Couple #finer #photoshoot #Bandipur #forest
Share This Article
Facebook Twitter Copy Link Print
Previous Article ನೇಣು ಬಿಗಿದು ಜೀವ ಕಳೆದುಕೊಂಡ ಮೆಡಿಕಲ್ ವಿದ್ಯಾರ್ಥಿನಿ
Next Article ಪ್ರಚೋದನಾತ್ಮಕ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ಕರ್ನಾಟಕಪ್ರಮುಖ

ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

1 Min Read
ಕರ್ನಾಟಕಪ್ರಮುಖ

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read
ಕರ್ನಾಟಕಪ್ರಮುಖ

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?