Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಚೋದನಾತ್ಮಕ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಕರ್ನಾಟಕ

ಪ್ರಚೋದನಾತ್ಮಕ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು : ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಎಪ್ ಐಆರ್ ರದ್ದುಗೊಳಿಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ವಾದ ಮಂಡಿಸಲಾಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯ ಪೀಠವು, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೆ ದೋಷಾರೋಪ ಪಟ್ಟಿ ಸಲ್ಲಿಸುವಂತಿಲ್ಲ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತ ನ್ಯಾ.ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

TAGGED:#Bigrelief #PrabhakarBhatt #highcourt #case #banglore
Share This Article
Facebook Twitter Copy Link Print
Previous Article ಬಂಡೀಪುರ ಕಾಡಲ್ಲಿ ಫೋಟೋ ಶೂಟ್- ದಂಪತಿಗಳಿಗೆ 25 ಸಾವಿರ ರೂ. ದಂಡ ವಿಧಿಸಿದ ಅರಣ್ಯ ಇಲಾಖೆ
Next Article ಭಾರೀ ಗಾಳಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬೃಹತ್ ಮರ 

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ಕರ್ನಾಟಕಪ್ರಮುಖ

ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

1 Min Read
ಕರ್ನಾಟಕಪ್ರಮುಖ

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read
ಕರ್ನಾಟಕಪ್ರಮುಖ

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?