Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Vikram Sugumaran ಹೃದಯಾಘಾತದಿಂದ ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
ಮನರಂಜನೆ

Vikram Sugumaran ಹೃದಯಾಘಾತದಿಂದ ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ

Share
1 Min Read
SHARE

newsics.com 

ಚೆನ್ನೈ: ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ (47) ಹೃದಯಾಘಾತದಿಂದನಿಧನರಾಗಿದ್ದಾರೆ.

ನಿರ್ಮಾಪಕರೊಬ್ಬರಿಗೆ ಹೊಸ ಚಿತ್ರದ ಕತೆ ಹೇಳಿ ಮಧುರೈನಿಂದ ಚೆನ್ನೈಗೆ ಬಸ್‌ನಲ್ಲಿ ಹೊರಟಿದ್ದಾಗ, ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಅವರು ಬದುಕುಳಿಯಲಿಲ್ಲ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಪರಮಕುಡಿಯಲ್ಲಿ ಜನಿಸಿದ ವಿಕ್ರಮ್ ಸುಕುಮಾರನ್, ಗ್ರಾಮೀಣ ಜೀವನ ಮತ್ತು ಸಾಮಾಜಿಕ ವಿಷಯಗಳನ್ನು ಅಥೆಂಟಿಕ್ ಆಗಿ ಚಿತ್ರಿಸುವ ಮೂಲಕ ಖ್ಯಾತರಾದವರು. 2013ರಲ್ಲಿ ಬಿಡುಗಡೆಯಾದ ತಮ್ಮ ಮೊದಲ ಚಿತ್ರ ಮಧ ಯಾನೈ ಕೂಟ್ಟಂ ಗ್ರಾಮೀಣ ತಮಿಳುನಾಡಿನ ಜಾತಿ ಆಧಾರಿತ ಘರ್ಷಣೆಯನ್ನು ಕಠಿಣವಾಗಿ ಚಿತ್ರಿಸಿ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಯಿತು. ಈ ಚಿತ್ರದಲ್ಲಿ ಕದಿರ್ ಮತ್ತು ಅಂಜು ನಟಿಸಿದ್ದರು.

TAGGED:#VikramSugumaran #tamil #director #dies #heart attack
Share This Article
Facebook Twitter Copy Link Print
Previous Article ಭಾರೀ ಗಾಳಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬೃಹತ್ ಮರ 
Next Article ಪ್ರೀತಿ ಒಪ್ಪಿಕೊಂಡಿಲ್ಲ ಎಂದು ಯುವತಿಯ ಖಾಸಗಿ ಅಂಗಾಂಗಗಳಿಗೆ ಚುಚ್ಚಿ ಕೊಲೆ ಮಾಡಿದ ಪಾಗಲ್‌ ಪ್ರೇಮಿ

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ದೇಶಪ್ರಮುಖಮನರಂಜನೆ

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read
ದೇಶಪ್ರಮುಖಮನರಂಜನೆ

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?