Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Canada Bank ಕೆನರಾ ಬ್ಯಾಂಕಲ್ಲಿ ₹52 ಕೋಟಿ ಚಿನ್ನಾಭರಣ ದರೋಡೆ! ಕಳ್ಳರು ದೋಚಿದ್ದು ಹೇಗೆ?
ಕರ್ನಾಟಕಪ್ರಮುಖ

Canada Bank ಕೆನರಾ ಬ್ಯಾಂಕಲ್ಲಿ ₹52 ಕೋಟಿ ಚಿನ್ನಾಭರಣ ದರೋಡೆ! ಕಳ್ಳರು ದೋಚಿದ್ದು ಹೇಗೆ?

Share
1 Min Read
SHARE

newsics.com

ವಿಜಯಪುರ: ರಾಜ್ಯದಲ್ಲಿ ಬ್ಯಾಂಕ್‌ ಹಾಗೂ ಎಟಿಎಂ ರಾಬರಿ ಪ್ರಕರಣಗಳು ಮುಂದುವರೆದಿದ್ದು, ಇದೀಗ ವಿಜಯಪುರ ಜಿಲ್ಲೆ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಅಂದಾಜು ₹52.26 ಕೋಟಿ ಮೌಲ್ಯದ 58 ಕೆಜಿ 976 ಗ್ರಾಂ ಚಿನ್ನಾಭರಣ ಮತ್ತು ₹5.20 ಲಕ್ಷ ನಗದು ಕಳ್ಳತನದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ 52.26 ಕೋಟಿ ರೂ. ಮೌಲ್ಯದ 58 ಕೆಜಿ 976 ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನ ಮಾಡಿ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ.
ಮೇ 23ರಂದೇ ಕೃತ್ಯ ಎಸಗಿರುವ ಶಂಕೆ ಇದ್ದು, ಕಳ್ಳರು ಈವರೆಗೂ ಪತ್ತೆಯಾಗಿಲ್ಲ. ಇದು ಚಿನ್ನದ ಮೌಲ್ಯದ ರೂಪದಲ್ಲಿ ರಾಜ್ಯದಲ್ಲಿ ಯೇ ಅತಿ ದೊಡ್ಡ ಬ್ಯಾಂಕ್ ಕಳ್ಳತನ ಎನ್ನಲಾಗುತ್ತಿದೆ. ಈ ಸಂಬಂಧ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಕಲ್ಮೇಶ್ ಪೂಜಾರಿಯವರು ಮನ ಗೂಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ಮೇ 23ರ ಸಂಜೆ 6 ಗಂಟೆಯಿಂದ 25ರ ಬೆಳಗ್ಗೆ 11.30ರ ಅವಧಿಯಲ್ಲಿ ಕೃತ್ಯ ಎಸಗಿರುವ ಶಂಕೆ ಇದೆ. ಕಳ್ಳರ ಪತ್ತೆಗೆ ಎಂಟು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಮನಗೂಳಿಯ ಕೆನರಾ ಬ್ಯಾಂಕ್ನಲ್ಲಿ 58 ಕೆಜಿಗೂ ಆಧಿಕ ಚಿನ್ನಾಭರಣ ನಗದು ಕಳ್ಳತನವಾಗಿರುವುದು ಗ್ರಾಹಕರಲ್ಲಿ ಭಯ ಮೂಡಿಸಿದೆ. ಕಳ್ಳತನ ಮಾಡಿದ ಆರೋಪಿಗಳ ಜಾಡನ್ನು ಖಾಕಿ ಪಡೆ ಬೆನ್ನುಹತ್ತಿದೆ. ಶೀಘ್ರವೇ ಇಡೀ ಪ್ರಕರಣಕ್ಕೆ ತಿಲಾಂಜಲಿ ಹಾಡಲಾಗುತ್ತದೆ ಎಂದು ಪೊಲೀಸ್ ಆಧಿಕಾರಿಗಳು ಭರವಸೆ ನೀಡಿದ್ದಾರೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Viral news ಮದುವೆಯಾಗದಿದ್ದರೆ ಏನೆಲ್ಲಾ ಲಾಭ? ವೈರಲ್ ಆಯ್ತು ಮಹಿಳೆಯ ಪೋಸ್ಟ್, ಆನ್‌ಲೈನ್‌ನಲ್ಲಿ ಭಾರೀ ಚರ್ಚೆ!

TAGGED:Canada Bank Gold jewellery worth ₹52 crore robbed at Canara Bank! How did the thieves steal it?
Share This Article
Facebook Twitter Copy Link Print
Previous Article Viral news ಮದುವೆಯಾಗದಿದ್ದರೆ ಏನೆಲ್ಲಾ ಲಾಭ? ವೈರಲ್ ಆಯ್ತು ಮಹಿಳೆಯ ಪೋಸ್ಟ್, ಆನ್‌ಲೈನ್‌ನಲ್ಲಿ ಭಾರೀ ಚರ್ಚೆ!
Next Article Today’s prediction ಇಂದಿನ ರಾಶಿ ಭವಿಷ್ಯ, 03-06-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

CM DK Shivakumar ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಸಿಎಂ ಡಿಕೆ ಭೇಟಿ

1 Min Read

ಜೂನ್ 13 ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ

1 Min Read

US-Iran ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ಮಿಲಿಟರಿ ಸಂಘರ್ಷ

1 Min Read

ಎಲ್ಲರೂ ನನ್ನ ಬಿಟ್ಟು ಹೋದರು; ಆ ದಿನಗಳ ನೋವನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಾಲ್

1 Min Read

You Might Also Like

ಪ್ರಮುಖಆರೋಗ್ಯ

ಊಟದ ಮಧ್ಯೆ ನೀರು ಕುಡಿದರೆ ಏನೆಲ್ಲಾ ಆಗುತ್ತದೆ ಗೊತ್ತಾ?

2 Min Read
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 3 ದಿನ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

0 Min Read
ಕರ್ನಾಟಕಪ್ರಮುಖ

ತಾಯಿಯಿಂದಲೇ ಮಗಳ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್

2 Min Read
ದೇಶಪ್ರಮುಖಮನರಂಜನೆ

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?