Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High court warn ಮೊದಲು‌ ಕನ್ನಡಿಗರ ಕ್ಷಮೆ‌ ಕೇಳಿ, ಆಮೇಲೆ ವಿಚಾರಣೆ: ಕಮಲ್ ಹಾಸನ್‌ಗೆ ಹೈಕೋರ್ಟ್ ತಪರಾಕಿ
ಕರ್ನಾಟಕದೇಶಪ್ರಮುಖ

High court warn ಮೊದಲು‌ ಕನ್ನಡಿಗರ ಕ್ಷಮೆ‌ ಕೇಳಿ, ಆಮೇಲೆ ವಿಚಾರಣೆ: ಕಮಲ್ ಹಾಸನ್‌ಗೆ ಹೈಕೋರ್ಟ್ ತಪರಾಕಿ

Share
1 Min Read
SHARE

newsics.com

ಬೆಂಗಳೂರು: ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕ್ಷಮೆ ಕೇಳಲ್ಲವೆಂದು ಉದ್ಧಟತನ ಮೆರೆದಿದ್ದ ನಟ ಕಮಲ್ ಹಾಸನ್‌ಗೆ ಹೈಕೋರ್ಟ್ ಭಾರೀ ಚಾಟಿ ಬೀಸಿದೆ.

ಮೊದಲು ಕನ್ನಡಿಗರ ಕ್ಷಮೆ ಕೇಳಿ. ಆಮೇಲೆ ಅರ್ಜಿ ವಿಚಾರಣೆ ಮಾಡುವುದಾಗಿ ಕರ್ನಾಟಕ ಹೈಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ.

ಥಗ್‌ ಲೈಫ್‌ ಸಿನಿಮಾ ಬಿಡುಗಡೆ ನಿರ್ಬಂಧವನ್ನು ತೆರವು ಮಾಡುವಂತೆ ಕಮಲ್‌ ಹಾಸನ್‌ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆಗೊಳಪಡಿಸಿದೆ.

ಮೊದಲು ಕನ್ನಡಿಗರ ಕ್ಷಮೆ ಕೇಳಿ, ನಂತರವೇ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಹೈಕೋರ್ಟ್‌ ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಕಮಲ್‌ ಹಾಸನ್‌ ಯಾರೇ ಇರಲಿ, ನೆಲ- ಜಲ ವಿಚಾರದಲ್ಲಿ ರಾಜಿ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾ.ನಾಗ ಪ್ರಸನ್ನ ಅವರು, ಯಾವುದೋ ಭಾಷೆಯಿಂದ ಕನ್ನಡ ಹುಟ್ಟಿದೆ ಎಂದರೆ ಹೇಗೆ? ಇಂದಿನ ಪರಿಸ್ಥಿತಿಗೆ ಕಮಲ್‌ ಹಾಸನ್‌ ನೇರ ಕಾರಣ. ಮೊದಲು ಆ ಬಗ್ಗೆ ಕ್ಷಮೆ ಕೇಳಿ. ಬಳಿಕ ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.

ಸಿನಿಮಾ ಬಿಡುಗಡೆಗೆ ತೊಂದರೆ ಆಗುತ್ತದೆ ಎಂದು ಅರ್ಜಿ ಹಾಕಿದ್ದೀರಿ. ನನಗೆ ತಲೆಯಲ್ಲಿ ಬುದ್ಧಿ ಇಲ್ಲದೇ ಆ ರೀತಿ ಮಾತನಾಡಿದೆ ಎಂದು ಕನ್ನಡಿಗರ ಕ್ಷಮೆ ಕೇಳಿ. ಈ ಹಿಂದೆ ರಾಜಗೋಪಾಲಾಚಾರಿ ಕ್ಷಮೆ ಕೇಳಿದ್ದರು. ಬಳಿಕ ಪರಿಸ್ಥಿತಿ ತಣ್ಣಗಾಯ್ತು ಎಂದು ನ್ಯಾಯಮೂರ್ತಿ ಕಮಲ್‌ ಹಾಸನ್‌ಗೆ ಮಾತಿನ ಚಾಟಿ ನೀಡಿದರು.

ಥಗ್‌ ಲೈಫ್‌ ಸಿನಿಮಾ ಪ್ರಚಾರದ ವೇಳೆ ಕಮಲ್‌ಹಾಸನ್‌ ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂಬ ಅಸಂಬದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ಕನ್ನಡಿಗರು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಜೆ ಕಾರಣವಾಗಿ, ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ನಿಷೇಧ ಬೆದರಿಕೆ ಹಾಕಿತ್ತು.

Ghaati ಕೊನೆಗೂ ಸಿಕ್ತು ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ಗೆ ಬಿಡುಗಡೆ ಭಾಗ್ಯ; ರಿಲೀಸ್ ಯಾವಗ?

ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Astro| Birth secrets ಹುಟ್ಟಿದ ಸಮಯದಲ್ಲಡಗಿದೆ ನಿಮ್ಮ ವ್ಯಕ್ತಿತ್ವ… ನೀವು ಜನಿಸಿದ ವೇಳೆ ಯಾವುದು? ನೀವೆಂಥವರು?

TAGGED:First apologize to Kannadigasthen investigate: High Court tells Kamal Haasan
Share This Article
Facebook Twitter Copy Link Print
Previous Article Teacher arrested ತರಗತಿಯಲ್ಲೇ ವಿದ್ಯಾರ್ಥಿ ಜತೆ ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕಿ ಅರೆಸ್ಟ್
Next Article ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್;ಆಟೋ ದರ ಹೆಚ್ಚಳ ಬಹುತೇಕ ಖಚಿತ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?