Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಬೆಂಗಳೂರು IIIT:  22 ವರ್ಷದ ಮಗನೊಂದಿಗೆ ಪದವಿ ಪಡೆದುಕೊಂಡ 48 ವರ್ಷದ ತಾಯಿ
ಕರ್ನಾಟಕ

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಬೆಂಗಳೂರು IIIT:  22 ವರ್ಷದ ಮಗನೊಂದಿಗೆ ಪದವಿ ಪಡೆದುಕೊಂಡ 48 ವರ್ಷದ ತಾಯಿ

Share
1 Min Read
SHARE

ಬೆಂಗಳೂರು : ಬೆಂಗಳೂರಿನ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಸಂಸ್ಥೆಯಲ್ಲಿ 48 ವರ್ಷದ ತಾಯಿ ತನ್ನ 22 ವರ್ಷದ ಮಗನೊಂದಿಗೆ ಪದವಿ ಪಡೆದುಕೊಂಡಿದ್ದಾರೆ. 

48 ವರ್ಷದ ರಂಜನಿ ನಿರಂಜನ್ ಅವರು ಪಿಹೆಚ್ಡಿ ಪಡೆದರೆ, 22 ವರ್ಷದ ಮಗ ರಾಘವ ಎಸ್. ಎನ್ ಎಂ ಟೆಕ್ ಪದವಿಯನ್ನು ಪಡೆದುಕೊಂಡಿದ್ದಾರೆ. ಪದವಿ ಪಡೆದು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ತಾಯಿ ರಂಜನಿ, ಮಗ ರಾಘವನೊಂದಿಗೆ ನಾನು ಪದವಿ ಪಡೆಯಲು ಉತ್ಸುಕನಾಗಿದ್ದೇನೆ. ಇದು ತಮ್ಮ ಕುಟುಂಬಕ್ಕೆ ಗಮನಾರ್ಹ ಸಾಧನೆಯಾಗಿದೆ ಎಂದು ಹೇಳಿದ್ದಾರೆ.

ರಂಜನಿ ಅವರು ಪದವಿ ಪಡೆದುಕೊಳ್ಳುವುದಕ್ಕೂ ಮುಂಚೆ ಪಿಇಎಸ್ ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಹೊಸ ಅಲ್ಗಾರಿದಮ್ಗಳ ವರ್ಗೀಕರಣ ಎಂಬ ಸಂಶೋಧನೆಯ ವಿಷಯವಸ್ತುವಾಗಿದೆ.

Share This Article
Facebook Twitter Copy Link Print
Previous Article ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!
Next Article ಫಸ್ಟ್ ಟೈಂ ಬೆಂಗಳೂರಲ್ಲಿ ‘ಎಲಿಫೆಂಟ್ ಓವರ್ ಪಾಸ್’

Popular Posts

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?