Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್;ಆಟೋ ದರ ಹೆಚ್ಚಳ ಬಹುತೇಕ ಖಚಿತ!
ಕರ್ನಾಟಕಪ್ರಮುಖ

ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್;ಆಟೋ ದರ ಹೆಚ್ಚಳ ಬಹುತೇಕ ಖಚಿತ!

Share
1 Min Read
SHARE

newsics.com

ಬೆಂಗಳೂರು:ಆಟೋ ದರ ಹೆಚ್ಚಳ ಇದೀಗ ಬಹುತೇಕ ನಿರ್ಧಾರವಾಗಿದೆ. ಆಟೋ ದರ ಏರಿಕೆಯ ಕುರಿತು ಇಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ RTA ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು RTO ಗಳು, RTA ಅಧಿಕಾರಿಗಳು ಹಾಗೂ ಬೆಂಗಳೂರು ಟ್ರಾಫಿಕ್ ಡಿಸಿಪಿ ಸೇರಿ ಹಲವಾರು ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಜೂನ್ 12 ರಂದು ಆಟೋ ಚಾಲಕರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದ ಹಿನ್ನೆಲೆಯಲ್ಲಿ, ಜಿಲ್ಲಾ ಆಡಳಿತ ತಕ್ಷಣವೇ ಕ್ರಮಕೈಗೊಂಡು ಸಭೆ ಕರೆದಿದೆ.

ಈಗಾಗಲೇ ಹಲವಾರು ಸಲ ಸಭೆಗಳನ್ನು ನಡೆಸಿ ಅಂತಿಮಮಟ್ಟಕ್ಕೆ ತಲುಪಿದ ದರ ಏರಿಕೆಯ ಪ್ರಸ್ತಾಪದಲ್ಲಿ, ಪ್ರಸ್ತುತ ಮೊದಲ 2 ಕಿ.ಮೀ ಪ್ರಯಾಣದ ಮಿನಿಮಮ್ ದರವನ್ನು ₹30 ರಿಂದ ₹35 ಗೆ ಏರಿಸುವ ಸಲಹೆಯನ್ನು RTA ನೀಡಿದ್ದು, ದರ ಏರಿಕೆ ಬಹುತೇಕ ಖಚಿತವಾಗಿದೆ.

ಆಟೋ ಚಾಲಕರ ಲಾಭ-ನಷ್ಟಗಳನ್ನು, ಇಂಧನದ ಬೆಲೆ ಹಾಗೂ ಜೀವನೋಪಾಯದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಆದರೆ, 2 ಕಿ.ಮೀ ನಂತರದ ಪ್ರತಿ ಕಿ.ಮೀ ಗೆ ಈಗಿರುವ ₹15 ದರದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂದು RTA ಸೂಚನೆ ನೀಡಿದೆ.

Ram temple ಇಂದು ರಾಮಮಂದಿರದ ಸ್ವರ್ಣಗೋಪುರ ಉದ್ಘಾಟನೆ; ವೈರಲ್ ವಿಡಿಯೋ ನೋಡಿ

TAGGED:Auto ticket price Shocking news for passengers; Auto fare hike almost certain!
Share This Article
Facebook Twitter Copy Link Print
Previous Article High court warn ಮೊದಲು‌ ಕನ್ನಡಿಗರ ಕ್ಷಮೆ‌ ಕೇಳಿ, ಆಮೇಲೆ ವಿಚಾರಣೆ: ಕಮಲ್ ಹಾಸನ್‌ಗೆ ಹೈಕೋರ್ಟ್ ತಪರಾಕಿ
Next Article Sana Yousuf ಪಾಕ್‌ನ 17 ವರ್ಷದ TikTok ಸ್ಟಾರ್ ಸನಾ ಯುಸೂಫ್ ಕೊಲೆ; ಹತ್ಯೆಗೆ ಕಾರಣವೇನು?

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?