Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sana Yousuf ಪಾಕ್‌ನ 17 ವರ್ಷದ TikTok ಸ್ಟಾರ್ ಸನಾ ಯುಸೂಫ್ ಕೊಲೆ; ಹತ್ಯೆಗೆ ಕಾರಣವೇನು?
ಪ್ರಮುಖವಿದೇಶ

Sana Yousuf ಪಾಕ್‌ನ 17 ವರ್ಷದ TikTok ಸ್ಟಾರ್ ಸನಾ ಯುಸೂಫ್ ಕೊಲೆ; ಹತ್ಯೆಗೆ ಕಾರಣವೇನು?

Share
1 Min Read
SHARE

newsics.com

ಪಾಕಿಸ್ತಾನದ ಫೇಮಸ್ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ 17 ವರ್ಷದ ಸನಾ ಯುಸೂಫ್ ಮನೆಯೊಳಗೆ ನುಗ್ಗಿ ಗುಂಡಿಕ್ಕಿ ಕೊದಿರುವ ಘಟನೆ ಇಸ್ಲಾಮಾಬಾದ್‌ನ ಜಿ -13 ಸೆಕ್ಟರ್‌ನಲ್ಲಿ ನಡೆದಿದೆ.

ಜೂನ್ 2ರ ಸೋಮವಾರ ರಾತ್ರಿ ಇಸ್ಲಾಮಾಬಾದ್‌ನ ಜಿ -13 ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದ್ದು, ಶಂಕಿತನ ಗುರುತು ಪತ್ತೆಯಾಗಿಲ್ಲ.
ಸನಾ ಯುಸೂಫ್ ಮನೆ ಬಳಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಒಳಗೆ ಬಂದು ಸಮೀಪದಿಂದ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಕೊಲೆಗೂ ಮುನ್ನ ಸನಾ ಯುಸೂಫ್ ಅಪರಿಚಿತ ವ್ಯಕ್ತಿ/ಶೂಟರ್ ಜೊತೆ ಕೆಲ ಸಮಯದವರೆಗೆ ಮನೆ ಹೊರಗೆ ಮಾತನಾಡುತ್ತಿದ್ದಳು ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ಮನೆಯೊಳಗೆ ನುಗ್ಗಿದ ಶಂಕಿತ ಹಲವು ಸುತ್ತು ಗುಂಡು ಹಾರಿಸಿದ ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಸನಾ ಯುಸೂಫ್‌ಗೆ ಎರಡು ಗುಂಡುಗಳು ತಗುಲಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಸನಾ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (PIMS) ರವಾನಿಸಲಾಗಿದೆ. ಶಂಕಿತನ ಗುರುತು ಪತ್ತೆಯಾಗಿಲ್ಲ. ಈ ಸಂಬಂಧ ತನಿಖೆ ಆರಂಭವಾಗಿದೆ ಎಂದು ಪೊಲೀಸ್ ವಕ್ತಾರರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕೊಲೆಗೆ ಕಾರಣವೇನು?
ಕೊಲೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಹಾಗಾಗಿ ಪೊಲೀಸರು ವೈಯಕ್ತಿಕ, ಸಾಮಾಜಿಕ ಉದ್ವಿಗ್ನತೆ, ದ್ವೇಷ ಸೇರಿದಂತೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಕೊಲೆಗೆ ಕಾರಣವೇನು ಎಂಬುದರ ಕುರಿತು ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
ಯಾರು ಈ ಸನಾ ಯೂಸುಫ್?
ಚಿತ್ರಾಲ್ ಮೂಲದ ಸೋಶಿಯಲ್ ಮೀಡಿಯಾ ಟಿಕ್‌ ಟಾಕ್ ಕ್ರಿಯೇಟರ್ ಸನಾ ಯುಸೂಫ್ ಅಪಾರ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ 4 ಮಿಲಿಯನ್‌ಗಿಂತ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ಸನಾ ಯುಸೂಫ್ ಕೊಲೆ ವಿಷಯ ಕೇಳಿ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ.

ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್;ಆಟೋ ದರ ಹೆಚ್ಚಳ ಬಹುತೇಕ ಖಚಿತ!

TAGGED:Pakistani 17-year-old TikTok star Sana Yousuf murdered; What was the reason for the murder?
Share This Article
Facebook Twitter Copy Link Print
Previous Article ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್;ಆಟೋ ದರ ಹೆಚ್ಚಳ ಬಹುತೇಕ ಖಚಿತ!
Next Article ಶಿಲ್ಲಾಂಗ್ ಹನಿಮೂನ್ಗೆಂದು ಹೋದವರಲ್ಲಿ ಒಬ್ಬರ ಶವ ಪತ್ತೆ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?