Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harangi Reservoir ಹಾರಂಗಿ ಜಲಾಶಯ ಬಹುತೇಕ ಭರ್ತಿ: ಪ್ರವಾಹ ಭೀತಿ
ಕರ್ನಾಟಕ

Harangi Reservoir ಹಾರಂಗಿ ಜಲಾಶಯ ಬಹುತೇಕ ಭರ್ತಿ: ಪ್ರವಾಹ ಭೀತಿ

Share
1 Min Read
SHARE

newsics.com

ಕೊಡುಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಭರ್ತಿಯಾಗುವತ್ತ ಸಾಗಿದೆ. ಅಣೆಕಟ್ಟು ಭರ್ತಿಗಳಷ್ಟೇ ಬಾಕಿ ಉಳಿದಿದ್ದು, ಇತಿಹಾಸದಲ್ಲಿ ಮೊದಲ ಬಾರಿಗೆ ಮೇ ಅಂತ್ಯದಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ. ಮಳೆ ಹೀಗೆಯೇ ಮುಂದುವರಿದರೆ ಇಂದು ಅಥವಾ ಬುಧವಾರ ಹಾರಂಗಿ ಜಲಾಶಯದ ಕ್ರಸ್ಟ್ಗೇಟ್‌ಗಳ ಮೂಲಕ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ.

ಹಾಗಾಗಿ, ನದಿ ದಂಡೆಯಲ್ಲಿ ವಾಸಿಸುತ್ತಿರುವವರು ಮುಂಜಾಗ್ರತೆ ವಹಿಸಬೇಕು, ಪ್ರವಾಹದ ಎಚ್ಚರಿಕೆಯನ್ನು ಕಾವೇರಿ ನೀರಾವರಿ ನಿಗಮ ನೀಡಿದೆ.

ಹಾರಂಗಿ ಜಲಾಶಯದ ಮಟ್ಟ ಮಂಗಳವಾರ 2851.13 ಅಡಿಗೆ ಏರಿಕೆಯಾಗಿದ್ದು, ಭರ್ತಿಯಾಗಲು 8 ಅಡಿಗಳಷ್ಟೇ ಉಳಿದಿದೆ. (ಗರಿಷ್ಠ ಮಟ್ಟ 2,859 ಅಡಿ) ಸದ್ಯ, 1,541 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ

.

 

TAGGED:#Harangi #Reservoir #kodagu #alert #rain
Share This Article
Facebook Twitter Copy Link Print
Previous Article IPL FINAL ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಟ್ಟರೆ ಕಠಿಣ ಕ್ರಮ -ಬಿ.ದಯಾನಂದ್ ಖಡಕ್ ಸೂಚನೆ
Next Article Kamal Haasan ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರ ಬಿಡುಗಡೆಗೆ ಹೈಕೋರ್ಟ್ ತಡೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?