Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kamal Haasan ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರ ಬಿಡುಗಡೆಗೆ ಹೈಕೋರ್ಟ್ ತಡೆ
ಮನರಂಜನೆ

Kamal Haasan ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರ ಬಿಡುಗಡೆಗೆ ಹೈಕೋರ್ಟ್ ತಡೆ

Share
1 Min Read
SHARE

newsics.com 

ಬೆಂಗಳೂರು: ನಟ ಕಮಲ್‌ ಹಾಸನ್‌ ಅಭಿನಯದ ‘ಥಗ್ ಲೈಫ್’ ಸಿನಿಮಾದ ಬಿಡುಗಡೆಗೆ  ಕರ್ನಾಟಕದಲ್ಲಿ ನಿರ್ಬಂದಿಸಿದ  ಬೆನ್ನಲ್ಲೇ, ‘ಸಿನಿಮಾ ನಿರ್ಮಾಣ ಸಂಸ್ಥೆಯಾದ, ‘ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌’ ಹೈಕೋರ್ಟ್‌ ಮೆಟ್ಟಿಲೇರಿದೆ.

ಇದೀಗ ಬಹುನಿರೀಕ್ಷಿತ ತಮಿಳುನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಚಿತ್ರ ಬಿಡುಗಡೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ

ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಭದ್ರತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಲಾಗಿದೆ

 

ಅರ್ಜಿದಾರರ ಪರ ವಕೀಲರೇ 1 ವಾರಗಳ ಸಮಯ ಕೇಳಿದರಿಂದ ಈ ಸಮಸ್ಯೆ ಬಗೆಹರಿಯುವವರೆಗೂ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಪ್ರದರ್ಶನ ಇಲ್ಲ. ಕಮಲ್ ಹಾಸನ್ ಅವರು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದು, ಆ ಪತ್ರದಲ್ಲೂ ಕ್ಷಮೆ ಕೇಳಿರಲಿಲ್ಲ. ಹೀಗಾಗಿ ಫಿಲ್ಮ್‌ ಚೇಂಬರ್ ಥಗ್ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ಕೊಡಲ್ಲ ಎಂದು ಹೇಳಿದೆ.

TAGGED:#HighCourt #stays #release #KamalHaasan #starrer #ThugLife
Share This Article
Facebook Twitter Copy Link Print
Previous Article Harangi Reservoir ಹಾರಂಗಿ ಜಲಾಶಯ ಬಹುತೇಕ ಭರ್ತಿ: ಪ್ರವಾಹ ಭೀತಿ
Next Article IPL 2025 Final: ಆರ್ಸಿಬಿಗೆ ಗುಡ್ನ್ಯೂಸ್: ತವರಿಗೆ ತೆರಳಿದ್ದ ಫಿಲ್ ಸಾಲ್ಟ್ ತಂಡಕ್ಕೆ ಕಂಬ್ಯಾಕ್..!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?