Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Vaishnavi Gowda ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ನಟಿ ವೈಷ್ಣವಿ ಗೌಡ
ಮನರಂಜನೆ

Vaishnavi Gowda ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ನಟಿ ವೈಷ್ಣವಿ ಗೌಡ

Share
1 Min Read
SHARE

newsics.com

ಕಿರುತೆರೆ ನಟಿ ಹಾಗೂ ಬಿಗ್‌ಬಾಸ್‌ ಖ್ಯಾತಿಯ ವೈಷ್ಣವಿ ಗೌಡ ಅವರ ನಿಶ್ಚಿತಾರ್ಥ ಇತ್ತೀಚೆಗಷ್ಟೇ ನಡೆದಿತ್ತು. ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ವೈಷ್ಣವಿ ಅವರು ಅಭಿನಯಿಸುತ್ತಿದ್ದ ಸೀತಾರಾಮ ಸೀರಿಯಲ್‌ ಪೂರ್ಣಗೊಂಡ ಬೆನ್ನಲ್ಲೇ ಅವರ ಮನೆಯಲ್ಲಿ ಮದುವೆ ಶಾಸ್ತ್ರಗಳು ಶುರುವಾಗಿವೆ. ಈ ಖುಷಿ ವಿಚಾರವನ್ನು ವೈಷ್ಣವಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮನೆಯಲ್ಲಿ ನಡೆಯುತ್ತಿರುವ ಮದುವೆ ಶಾಸ್ತ್ರಗಳ ಫೋಟೋಗಳನ್ನು ಕೂಡ ಶೇರ್‌ ಮಾಡಿದ್ದರು.

ನಾಳೆ ಗುರು ಹಿರಿಯರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಬನ್ನೇರುಘಟ್ಟ ರಸ್ತೆಯಲ್ಲಿರೋ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ. ಈಗಾಗಲೇ ನಟಿ ವೈಷ್ಣವಿ ಗೌಡ ಮನೆಯಲ್ಲಿ ಚಪ್ಪರ ಪೂಜೆ, ಮೆಹೆಂದಿ ಶಾಸ್ತ್ರ ಹಾಗೂ ಅರಶಿಣ ಶಾಸ್ತ್ರ ಸೇರಿದಂತೆ ಗೌಡರ ಸಂಪ್ರದಾಯದಂತೆ ಶಾಸ್ತ್ರಗಳು ನಡೀತಿವೆ.

ವೈಷ್ಣವಿ ಗೌಡ ಅವರ ನಿಶ್ಚಿತಾರ್ಥ ಇತ್ತೀಚೆಗೆ ನಡೆದಿತ್ತು. ಇಂಡಿಯನ್ ಏರ್‌ಫೋರ್ಸ್‌ ಅಲ್ಲಿ ಕೆಲಸ ಮಾಡುತ್ತಿರುವ ಛತ್ತಿಸ್‌ಗಢದ ಅನುಕೂಲ್ ಮಿಶ್ರಾ ಅವರೊಂದಿಗೆ ವೈಷ್ಣವಿ ಹಸಮಣೆ ಏರಲಿದ್ದಾರೆ.

TAGGED:#VaishnaviGowda #marrige #actor #serial #film
Share This Article
Facebook Twitter Copy Link Print
Previous Article IPL 2025 Final: ಆರ್ಸಿಬಿಗೆ ಗುಡ್ನ್ಯೂಸ್: ತವರಿಗೆ ತೆರಳಿದ್ದ ಫಿಲ್ ಸಾಲ್ಟ್ ತಂಡಕ್ಕೆ ಕಂಬ್ಯಾಕ್..!
Next Article ಅನೈತಿಕ ಸಂಬಂಧದಲ್ಲಿ ಜಗಳ – ಸೀಮೆಎಣ್ಣೆ ಸುರಿದು ನಿವೃತ್ತ ಇನ್ಸ್‌ಪೆಕ್ಟರನ್ನು ಸುಟ್ಟ ಮಹಿಳೆ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?