Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Love story ಪ್ರೀತಿಗೆ ಕಣ್ಣಿಲ್ಲ ಅಂತಾರಲ್ಲ ಇದ್ಕೆನಾ..30 ವರ್ಷದ ವ್ಯಕ್ತಿಯೊಂದಿಗೆ ಓಡಿಹೋದ 4 ಮಕ್ಕಳ ತಾಯಿ
ದೇಶ

Love story ಪ್ರೀತಿಗೆ ಕಣ್ಣಿಲ್ಲ ಅಂತಾರಲ್ಲ ಇದ್ಕೆನಾ..30 ವರ್ಷದ ವ್ಯಕ್ತಿಯೊಂದಿಗೆ ಓಡಿಹೋದ 4 ಮಕ್ಕಳ ತಾಯಿ

Share
1 Min Read
SHARE

 

ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು ಅಂತಾರೆ ಕವಿಗಳು. ಹಾಗೆಯೇ ಪ್ರೀತಿ ಮಾಡಲು ವಯಸ್ಸು ಬೇಕಾಗಿಲ್ಲ. ಇಂತಹ ಘಟನೆಗಳು ನಾವು ದಿನನಿತ್ಯ ನೋಡುತ್ತಾ ಇರುತ್ತೇವೆ. ಇದೀಗ ಅಂತಹುದ್ದೆ ಒಂದು ಘಟನೆಉತ್ತರ ಪ್ರದೇಶದ ಬುಂದೇಲ್‌ಖಂಡ್‌ನಲ್ಲಿ ನಡೆದಿದೆ.

55 ವರ್ಷದ ನಾಲ್ವರು ಸೊಸೆಯಂದಿರ ಅತ್ತೆಯೊಬ್ಬರು 30 ವರ್ಷದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾರೆ.ವೃದ್ಧ ಮಹಿಳೆಗೆ ಸುಮಾರು 55 ವರ್ಷ. ಅವರಿಗೆ ನಾಲ್ಕು ಗಂಡು ಮಕ್ಕಳಿದ್ದಾರೆ ಮತ್ತು ಎಲ್ಲರೂ ವಿವಾಹಿತರಾಗಿದ್ದಾರೆ. ಆದರೆ ಈ ವೇಳೆ ಆಕೆಯ ಪತಿ ಕಳೆದ ಕೆಲವು ತಿಂಗಳುಗಳಿಂದ ತನ್ನ ಪತ್ನಿ 30 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದಳು ಎಂದು ಆರೋಪಿಸಿದ್ದಾರೆ.

ಆ ವ್ಯಕ್ತಿ ಅದೇ ಗ್ರಾಮದ ನಿವಾಸಿಯಾಗಿದ್ದು, ಈಗಾಗಲೇ ವಿವಾಹಿತನಾಗಿದ್ದಾನೆ ಎಂವುದನ್ನು ಹೇಳಿದ್ದಾರೆ.

ಸುಮಾರು 20 ದಿನಗಳ ಹಿಂದೆ ಆ ಮಹಿಳೆ ಮನೆಯಿಂದ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆರಂಭದಲ್ಲಿ ಅವರು ಸಂಬಂಧಿಕರನ್ನು ಭೇಟಿ ಮಾಡಲು ಹೋಗಿದ್ದಾರೆಂದು ಕುಟುಂಬದವರು ಭಾವಿಸಿದ್ದರು, ಆದರೆ ಹಲವು ದಿನಗಳ ನಂತರ ಯಾವುದೇ ಸುದ್ದಿ ಬರದಿದ್ದಾಗ, ಅವರು ಹುಡುಕಾಟ ಆರಂಭಿಸಿದರು. ಈ ಸಮಯದಲ್ಲಿ, ಆ ಮಹಿಳೆ ಗ್ರಾಮದ ವ್ಯಕ್ತಿಯೊಂದಿಗೆ ಓಡಿಹೋಗಿರುವುದು ಬಹಿರಂಗವಾಗಿದೆ.

 

ವೃದ್ಧ ಮಹಿಳೆಯ ಪತಿ ಪೊಲೀಸರಿಗೆ ತಿಳಿಸಿದ್ದು, ತನ್ನ ಪತ್ನಿ ಮನೆಯಿಂದ ಓಡಿಹೋಗಿದ್ದಲ್ಲದೆ, ತನ್ನ ನಾಲ್ವರು ಸೊಸೆಯಂದಿರ ಆಭರಣಗಳನ್ನು ಸಹ ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದಾಳೆ ಎಂದಿದ್ದಾರೆ. ಇದರಲ್ಲಿ ಚಿನ್ನದ ಬಳೆಗಳು, ಸರಗಳು, ಕಿವಿಯೋಲೆಗಳು ಮತ್ತು ಇತರ ಬೆಲೆಬಾಳುವ ವಸ್ತುಗಳು ಸೇರಿವೆ. ಇವುಗಳ ಒಟ್ಟು ಮೌಲ್ಯ ಲಕ್ಷಾಂತರ ರೂಪಾಯಿಗಳೆಂದು ಹೇಳಲಾಗುತ್ತದೆ. ಮನೆಯಿಂದ ನಗದು ಕೂಡ ಕಾಣೆಯಾಗಿದೆ ಎಂದು ಕುಟುಂಬ ತಿಳಿಸಿದೆ.

ಪೊಲೀಸರು ಈಗ ಮಹಿಳೆ ಮತ್ತು ಆಕೆಯ ಪ್ರಿಯಕರನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಅವರ ಕಾಣೆಯಾದ ಫೋಟೋಗಳನ್ನು ರೈಲ್ವೆ ನಿಲ್ದಾಣ, ಬಸ್, ವಿಮಾನ ನಿಲ್ದಾಣ ಮತ್ತು ಹೋಟೆಲ್ ಸೇರಿದಂತೆ ಎಲ್ಲೆಡೆ ಪೋಸ್ಟ್ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ.

TAGGED:#love #youth #escape #marrige #uttarpradesh
Share This Article
Facebook Twitter Copy Link Print
Previous Article IPL 2025 Final: RCB ಮತ್ತು ಪಂಜಾಬ್ ನಡುವಿನ ಫೈನಲ್ ಪಂದ್ಯದ ಬಗ್ಗೆ ತಮಾಷೆಯ ಟ್ವೀಟ್ ಮಾಡಿದ ಡುರೆಕ್ಸ್
Next Article Viral ಬೆಡ್ ರೂಂ ಗೆ ಸಿಸಿಟಿವಿ ಹಾಕಿಸಿದ ಗಂಡ – ಬಯಲಾಯ್ತು ಅತ್ತೆಯ ಕಳ್ಳಾಟ – ವೈರಲ್ ವಿಡಿಯೋ ನೋಡಿ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?