Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಅಬ್ದುಲ್ ರಜಾಕ್ ಆರೆಸ್ಟ್
ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಅಬ್ದುಲ್ ರಜಾಕ್ ಆರೆಸ್ಟ್

Share
1 Min Read
SHARE

newsics.com

ಮಂಗಳೂರು:  ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಬಂಧಿತ ಆರೋಪಿ.

 

ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿರುವುದು ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್ ಜೊತೆ ಸೇರಿ ಸುಹಾಸ್ ಶೆಟ್ಟಿ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದಾನೆ ಎಂಬ ಆರೋಪಿವಿದೆ.

 

ಮೇ 1 ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.

TAGGED:#Hindu #activist #SuhasShetty #murdered #arrest #police
Share This Article
Facebook Twitter Copy Link Print
Previous Article Marrige ಪ್ರಕೃತಿಯ ನಡುವೆ ಹಸೆಮಣೆ ಏರಿದ ಜೋಡಿ -ಹಳ್ಳಿ ಸ್ಟೈಲ್‌ ಮದುವೆ ಊಟ
Next Article RCB vs PBKS, IPL 2025 ಪಂಜಾಬ್ ಕಿಂಗ್ಸ್​ಗೆ 191 ರನ್​ಗಳ ಗುರಿ..!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?