Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB celebration; RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ
ಕರ್ನಾಟಕಪ್ರಮುಖ

RCB celebration; RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ

Share
1 Min Read
SHARE

newsics.com

ಬೆಂಗಳೂರು: ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿನ್ನೆ ಪಂಜಾಬ್ ವಿರುದ್ಧ 6 ರನ್ ಗಳ ಗೆಲುವು ಸಾಧಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ.

ಇನ್ನು ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ ಯುವಕನಿಗೆ ಚಾಕು ಇರಿದಿದ್ದಾರೆ.
ಪ್ರತಿರೋಧ ತೋರುತ್ತಿದ್ದಂತೆ ಯುವಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

RCB Vs PBKS, IPL 2025 Final ಈ ಸಲ ಕಪ್ ನಮ್ದೇ…. ಆರ್ ಸಿಬಿಯ 18 ವರ್ಷಗಳ ಕನಸು ನನಸು – ಪಂಜಾಬ್ ಕಿಂಗ್ಸ್ಗೆ ವಿರುದ್ದ ಆರ್ ಸಿಬಿ ಗೆ ರೋಚಕ ಜಯ

TAGGED:A young man was stabbed during RCB's victory celebration.
Share This Article
Facebook Twitter Copy Link Print
Previous Article RCB Vs PBKS, IPL 2025 Final ಈ ಸಲ ಕಪ್ ನಮ್ದೇ…. ಆರ್ ಸಿಬಿಯ 18 ವರ್ಷಗಳ ಕನಸು ನನಸು – ಪಂಜಾಬ್ ಕಿಂಗ್ಸ್ಗೆ ವಿರುದ್ದ ಆರ್ ಸಿಬಿ ಗೆ ರೋಚಕ ಜಯ
Next Article Pakistan: ಜೈಶ್‌ ಉಗ್ರ ಸಂಘಟನೆಯ ಟಾಪ್ ಕಮಾಂಡರ್‌ ನಿಗೂಢ ಸಾವು!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?