Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB Boys ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ಇಂದು ‘RCB’ ಬಾಯ್ಸ್ ನಿಂದ ‘ವಿಜಯಯಾತ್ರೆ’
ಕರ್ನಾಟಕಪ್ರಮುಖ

RCB Boys ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ಇಂದು ‘RCB’ ಬಾಯ್ಸ್ ನಿಂದ ‘ವಿಜಯಯಾತ್ರೆ’

Share
1 Min Read
SHARE

newsics.com

ಬೆಂಗಳೂರು : ಐಪಿಎಲ್‌ನಲ್ಲಿ ಚೊಚ್ಚಲ ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರಿನಲ್ಲಿ ನಡೆಯುವ ವಿಜಯೋತ್ಸವದ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ.
ಈ ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಜಯೋತ್ಸವ ರ‍್ಯಾಲಿ ನಡೆಯಲಿದೆ.
ಹೌದು ತೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್‌ಸಿಬಿ ಬಾಯ್ಸ್ ನಿಂದ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿ RCB ಬಾಯ್ಸ್ ಬಸ್ ನಲ್ಲಿ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಆರ್‌ಸಿಬಿ ರ‍್ಯಾಲಿ ನಡೆಸಲಾಗುತ್ತೆ. ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ಅವರಿಗೆ ಆರ್‌ಸಿಬಿ ಬಾಯ್ಸ್ ರ‍್ಯಾಲಿ ನಡೆಸಲಿದ್ದಾರೆ. ಇಂದು ಸಂಜೆ 3.30ಕ್ಕೆ ವಿಜಯಯಾತ್ರೆಗೆ ಪ್ಲಾನ್ ಕೂಡ ಮಾಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

https://x.com/RCBTweets/status/1930074929413927216?ref_src=twsrc%5Etfw%7Ctwcamp%5Etweetembed%7Ctwterm%5E1930074929413927216%7Ctwgr%5Ea80971de3f1a8dd224ef56787db696245ceb6d5c%7Ctwcon%5Es1_c10&ref_url=https%3A%2F%2Fm.test.in%2F

RCB celebration; RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ

TAGGED:RCB Boys' 'victory march' today from Vidhana Soudha to Chinnaswamy Stadium
Share This Article
Facebook Twitter Copy Link Print
Previous Article Pakistan: ಜೈಶ್‌ ಉಗ್ರ ಸಂಘಟನೆಯ ಟಾಪ್ ಕಮಾಂಡರ್‌ ನಿಗೂಢ ಸಾವು!
Next Article virat kohli ಕಪ್ ಗೆಲ್ಲುತ್ತಿದ್ದಂತೇ ಮೈದಾನದಲ್ಲೇ ಬಿಕ್ಕಳಿಸಿ ಅತ್ತ ವಿರಾಟ್‌; ಆರ್‌ಸಿಬಿ ಬಗ್ಗೆ ಕಣ್ಣೀರಿಡುತ್ತಾ ಕೊಹ್ಲಿ ಹೇಳಿದ್ದೇನು?

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?