Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > virat kohli ಕಪ್ ಗೆಲ್ಲುತ್ತಿದ್ದಂತೇ ಮೈದಾನದಲ್ಲೇ ಬಿಕ್ಕಳಿಸಿ ಅತ್ತ ವಿರಾಟ್‌; ಆರ್‌ಸಿಬಿ ಬಗ್ಗೆ ಕಣ್ಣೀರಿಡುತ್ತಾ ಕೊಹ್ಲಿ ಹೇಳಿದ್ದೇನು?
ಕರ್ನಾಟಕಪ್ರಮುಖ

virat kohli ಕಪ್ ಗೆಲ್ಲುತ್ತಿದ್ದಂತೇ ಮೈದಾನದಲ್ಲೇ ಬಿಕ್ಕಳಿಸಿ ಅತ್ತ ವಿರಾಟ್‌; ಆರ್‌ಸಿಬಿ ಬಗ್ಗೆ ಕಣ್ಣೀರಿಡುತ್ತಾ ಕೊಹ್ಲಿ ಹೇಳಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಐಪಿಎಲ್ 2025 ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಕ್ಷಣ ಇದಾಗಿದೆ.

18 ವರ್ಷಗಳ ಬಳಿಕ ಕೋಟ್ಯಾಂತರ ಕನಸುಗಳು ಒಂದೇ ಘಳಿಗೆಯಲ್ಲಿ ನನಸಾಗಿದ ಕ್ಷಣ ಇದು. ಇನ್ನು ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಕಣ್ಣೀರು ಹಾಕಿದ್ದಾರೆ.

ಆರ್‌ಸಿಬಿ ಜೊತೆ ಶಾಶ್ವತ ಸಂಬಂಧ ಹೊಂದಿರುವ ಕೊಹ್ಲಿ, ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಸಂದರ್ಭದಲ್ಲಿ ಭಾವನೆಗಳನ್ನು ತಡೆಯಲಾರದೆ ಮೈದಾನದಲ್ಲೇ ಕಣ್ಣೀರಿಟ್ಟಿದ್ದಾರೆ.
ಆರ್ಸಿಬಿ ಟ್ರೋಫಿಗೆ ಮುತ್ತಿಡುತ್ತಿದ್ದಂತೆಯೇ ಆರ್ಸಿಬಿ ದಂತಕತೆ ಕಿಂಗ್ ವಿರಾಟ್ ಕೊಹ್ಲಿ ಅವರು ಮೈದಾನದಲ್ಲಿ ಕಣ್ಣೀರು ಇಟ್ಟಿದ್ದಾರೆ. ಭಾವುಕರಾದ ಕೊಹ್ಲಿ, ತಮ್ಮ ಮುಖವನ್ನು ಮುಚ್ಚಿಕೊಂಡು ಮೈದಾನದಲ್ಲೇ ನಿಂತಿದ್ದರು. ಸದ್ಯ ಕೊಹ್ಲಿ ಅವರು ಭಾವುಕರಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ವಿರಾಟ್ ಕೊಹ್ಲಿ ಹೇಳಿದ್ದೇನು?

ಗೆಲುವಿನ ನಂತರ ಭಾವುಕರಾಗಿ ಮಾತನಾಡಿದ ವಿರಾಟ್, ‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್‌ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ, ನನ್ನ ಅತ್ಯುತ್ತಮವನ್ನು ನೀಡಿದೆ.
ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ಎಬಿ ಡಿವಿಲಿಯರ್ಸ್ ಫ್ರಾಂಚೈಸಿಗಾಗಿ ಮಾಡಿದ್ದು ಅದ್ಭುತವಾಗಿದೆ. ಹೀಗಾಗಿ ನಾನು ಅವರಿಗೆ ಈ ಕಪ್ ನಮ್ಮದ್ದು ಮಾತ್ರವಲ್ಲ ಬದಲಿಗೆ ನಿಮ್ಮದೂ ಕೂಡ ಎಂದು ಹೇಳಿದೆ. ನಾಲ್ಕು ವರ್ಷಗಳ ಹಿಂದೆಯೇ ಡಿವಿಲಿಯರ್ಸ್ ಐಪಿಎಲ್ನಿಂದ ನಿವೃತ್ತರಾಗಿದ್ದರೂ, ಅವರು ಫ್ರಾಂಚೈಸಿಯಲ್ಲಿ ಹೆಚ್ಚಿನ ಬಾರಿ ಪಿಒಟಿಎಂ ಆಗಿದ್ದಾರೆ. ಅವರು ವೇದಿಕೆಯ ಮೇಲೆ ಇದ್ದು ಕಪ್ ಎತ್ತಲು ಅರ್ಹರು. ಈ ಗೆಲುವು ಅವರಿಗೆ ದೊಡ್ಡ ಗೆಲುವು. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ದೊಡ್ಡ ಪಂದ್ಯಾವಳಿಗಳು ಮತ್ತು ಕ್ಷಣಗಳನ್ನು ಗೆಲ್ಲಲು ಬಯಸುತ್ತೇನೆ. ಈ ರಾತ್ರಿ ನಾನು ಮಗುವಿನಂತೆ ಮಲಗುತ್ತೇನೆ ಎಂದಿದ್ದಾರೆ.

https://x.com/IPL/status/1929961297585811669?ref_src=twsrc%5Etfw%7Ctwcamp%5Etweetembed%7Ctwterm%5E1929961297585811669%7Ctwgr%5E75b23a032bbb27e709e3b851872768fc583137a3%7Ctwcon%5Es1_c10&ref_url=https%3A%2F%2Fnewsfirstlive.com%2Fvirat-kohlis-rcb-end-18-year-wait-for-title-and-kohli-crying%2F

RCB Boys ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ಇಂದು ‘RCB’ ಬಾಯ್ಸ್ ನಿಂದ ‘ವಿಜಯಯಾತ್ರೆ’

TAGGED:breaks down on the field as if he was winning the cup; What did Kohli say about RCB while in tears?
Share This Article
Facebook Twitter Copy Link Print
Previous Article RCB Boys ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ಇಂದು ‘RCB’ ಬಾಯ್ಸ್ ನಿಂದ ‘ವಿಜಯಯಾತ್ರೆ’
Next Article Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?