newsics.com
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಗಳಲ್ಲಿ ಕ್ರಮೇಣ ಇಳಿಕೆ ಕಾಣುತ್ತಿತ್ತು. ಇದರಿಂದ ಗ್ರಾಹಕರ ಮುಖದಲ್ಲಿ ಸಂತಸ ಮೂಡಿತ್ತು. ಆದ್ರೆ, ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆ ಏರಿಕೆ ಆಗುವುದು ಮುಂದುವರಿದಿದೆ. ಎರಡು ದಿನದಲ್ಲಿ 160 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಇಂದು ಬುಧವಾರ 10 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲಿಯೂ ಹಲವೆಡೆ ಬೆಲೆ ಇಳಿಕೆ ಆಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 4ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,170 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,170 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ
IPL 2025 Prize Money ಐಪಿಎಲ್ ಚಾಂಪಿಯನ್ಸ್ ಆರ್‌ಸಿಬಿಗೆ ಸಿಕ್ಕ ಹಣ ಎಷ್ಟು?