Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Minister Parameshwara ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ ಎಂದ ಸಚಿವ ಪರಮೇಶ್ವರ್
ಕರ್ನಾಟಕಪ್ರಮುಖ

Minister Parameshwara ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ ಎಂದ ಸಚಿವ ಪರಮೇಶ್ವರ್

Share
1 Min Read
SHARE

newsics.com

ಬೆಂಗಳೂರು : ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇರುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆಯ ದೃಷ್ಟಿಯಿಂದ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಮಾಡಲ್ಲ. ಆರ್ಸಿಬಿ ತಂಡದ ಆಟಗಾರರಿಗೆ ಸರಕಾರದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಗುವುದು. ಆರ್ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಇನ್ನು ಇದೇ ವೇಳೆ ಅಭಿನಂದನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮದ ಸಿದ್ಧತೆಗಳನ್ನು ಜಿ ಪರಮೇಶ್ವರ್ ಪರಿಶೀಲಿಸಿದರು.

ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಬೆಂಗಳೂರಿಗೆ ಆಗಮಿಸಿದೆ. ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ಸ್ ಮೇಲೆ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ.

passengers ಜನರ ಅಸಹಾಕತೆಯೇ ಇವರ ಬಂಡವಾಳ; ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ

TAGGED:Minister Parameshwara says no procession or rugby players in open vehicles
Share This Article
Facebook Twitter Copy Link Print
Previous Article passengers ಜನರ ಅಸಹಾಕತೆಯೇ ಇವರ ಬಂಡವಾಳ; ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ
Next Article Monsoon session of Parliament ಜುಲೈ 21 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?