Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video
ದೇಶವೈರಲ್

ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video

Share
1 Min Read
SHARE

newsics.com

ಪಟನಾ: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್‌ ಅವರ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಶಿವಲಿಂಗವನ್ನು ತಬ್ಬಿ ಕುಳಿತು ಭಕ್ತಿ ಪ್ರದರ್ಶಿಸಿರುವ ವಿಡಿಯೋ ಸಖತ್ ವೈರಲ್‌ ಆಗುತ್ತಿದೆ.


ತೇಜ್‌ ಪ್ರತಾಪ್‌ ಯಾದವ್‌ ಅವರು ದೇವಾಲಯವೊಂದರಲ್ಲಿ ಶಿವಲಿಂಗವನ್ನು ತಬ್ಬಿ ಕುಳಿತಿದ್ದಾರೆ. ಅವರ ಮೈಮೇಲೆ ಹಾಲಿನ ಕ್ಷೀರಾಭಿಷೇಕ ನಡೆದಿದೆ. ಒಂದು ನಿಮಿಷಕ್ಕೂ ಹೆಚ್ಚು ಅವಧಿವರೆಗೆ ಅಭಿಷೇಕ ನಡೆದಿದ್ದು, ಮುಗಿಯುವವರೆಗೂ ತೇಜ್‌ ಪ್ರತಾಪ್‌ ಯಾದವ್‌ ಅವರು ಶಿವಲಿಂಗವನ್ನು ತಬ್ಬಿಕೊಂಡೇ ಕುಳಿತಿದ್ದರು.


ಈ ಹಿಂದೆ ತೇಜ್ ಪ್ರತಾಪ್ ಯಾದಾವ್ ನನ್ನ ಕನಸಿನಲ್ಲಿ ಶ್ರೀರಾಮ ಬಂದಿದ್ದ, ನನ್ನ ತಂದೆಯೇ ಬಂದು ಹೀಗೆ ಹೇಳಿದರು ಎಂಬುದಾಗಿ ಇದಕ್ಕೂ ಮೊದಲು ಅವರು ತಿಳಿಸಿದ್ದರು.‌ ಈಗ ಶಿವಲಿಂಗವನ್ನು ತಬ್ಬಿ ಕುಳಿತು ದೈವ ಭಕ್ತಿಯನ್ನು ಪ್ರದರ್ಶಿಸಿದ್ದಾರೆ.

“ಮಹಾದೇವನು ಪರಮ ಸತ್ಯದ ಪ್ರತೀಕ. ಮಹಾದೇವನನ್ನು ಅಪ್ಪಿಕೊಳ್ಳುವುದು ಎಂದರೆ, ನಮ್ಮ ಮನಸ್ಸಿನ ಆಳವನ್ನು ನಾವೇ ತಲುಪಿದಂತೆ. ಮನಸ್ಸಿನ ತುಂಬ ತುಂಬಿರುವ ಅಶಾಂತಿಯನ್ನು ನಿರ್ಮೂಲನೆ ಮಾಡಬೇಕು ಎಂದರೆ, ಮಹಾದೇವನ ಮೊರೆಹೋಗಿ” ಎಂಬುದಾಗಿ ತೇಜ್‌ ಪ್ರತಾಪ್‌ ಯಾದವ್‌ ಎಂದು‌ ಬರೆದು ತೇಜ್ ಪ್ರತಾಪ್ ಯಾದಾವ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

https://twitter.com/TejYadav14/status/1809956733084975326

Share This Article
Facebook Twitter Copy Link Print
Previous Article ನಾಳೆಯ ಪಂಚಾಂಗ… ವಿನಾಯಕ ಚತುರ್ಥಿ, 09-07-2024, ಮಂಗಳವಾರ
Next Article ಎಮ್ಮೆ ಕಳ್ಳತನ: ಎಮ್ಮೆ ಮಾಲೀಕನೆಂದು  ಇಬ್ಬರ ಕಿತ್ತಾಟ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?