Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB Celebration; ‘RCB’ ಫ್ಯಾನ್ಸ್ ಗಳಿಂದ ವಿಧಾನಸೌಧದ ಬಳಿ ನೂಕು ನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್
ಕರ್ನಾಟಕಪ್ರಮುಖ

RCB Celebration; ‘RCB’ ಫ್ಯಾನ್ಸ್ ಗಳಿಂದ ವಿಧಾನಸೌಧದ ಬಳಿ ನೂಕು ನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್

Share
1 Min Read
SHARE

newsics.com

ಬೆಂಗಳೂರು: ವಿಧಾನಸೌಧದ ಬಳಿ ಅಭಿಮಾನಿಗಳಿಂದ ನೂಕು ನುಗ್ಗಲು ಉಂಟಾಗಿದ್ದು, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಒಂದು ಕಡೆ ವಿಧಾನಸೌಧದ ಬಳಿ ಅಭಿಮಾನಿಗಳು ಜಮಾಯಿಸಿದರೆ. ಇನ್ನೊಂದು ಕಡೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ.

ವಿಧಾನಸೌಧದ ಬಳಿ ಅಭಿಮಾನಿಗಳಿಂದ ನೂಕು ನುಗ್ಗಲು ಉಂಟಾಗಿದ್ದು, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಇನ್ನು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿದೆ. ಪರಿಣಾಮ ಓರ್ವ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಐಪಿಎಲ್ ನಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಗೆಲುವು ಸಾಧಿಸಿ ಐಪಿಎಲ್ ಕಪ್ ಗೆದ್ದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆರ್ ಸಿಬಿ ಆಟಗಾರರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.

RCB IPL Celebration: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ

TAGGED:'RCB' fans clash near Vidhana Soudha: Police lathicharge
Share This Article
Facebook Twitter Copy Link Print
Previous Article RCB IPL Celebration: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ
Next Article RCB celebration ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!

Popular Posts

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?