Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB celebrations; RCB ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ: ಸಾವಿನ ಸಂಖ್ಯೆ 13ಕ್ಕೇರಿಕೆ
ಕರ್ನಾಟಕಪ್ರಮುಖ

RCB celebrations; RCB ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ: ಸಾವಿನ ಸಂಖ್ಯೆ 13ಕ್ಕೇರಿಕೆ

Share
1 Min Read
SHARE

newsics.com

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ 13 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. 13 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 10 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ.

RCB celebration ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!

TAGGED:Massive stampede in Bengaluru during RCB celebrations: Death toll rises to 10!
Share This Article
Facebook Twitter Copy Link Print
Previous Article RCB celebration ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!
Next Article Metro service suspended ಕಾಲ್ತುಳಿತದ ಭಯ: ಎರಡು ನಿಲ್ದಾಣಗಳಲ್ಲಿ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?