newsics.com
ಬೆಂಗಳೂರು; ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಇದೀಗ ವಿಧಾನಸೌಧದ ಮುಂಭಾಗ ರಾಜ್ಯ ಸರ್ಕಾರ ಸನ್ಮಾನಿಸಿದೆ.
ವಿಧಾನಸೌಧದ ಮುಂದೆ ಆರ್ ಸಿಬಿ ಆಟಗಾರರು ನಾಡಗೀತೆಗೆ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇದ್ದರು.
ಬೆಂಗಳೂರಿಗೆ ಬಂದಿಳಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದು, ಆರ್ ಸಿಬಿ ಆಟಗಾರರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.
https://x.com/ANI/status/1930239581305139459?ref_src=twsrc%5Etfw%7Ctwcamp%5Etweetembed%7Ctwterm%5E1930239581305139459%7Ctwgr%5E9ec2621dee4c27a460fd730d7a28a4284a451262%7Ctwcon%5Es1_c10&ref_url=https%3A%2F%2Fm.test.in%2F
Metro service suspended ಕಾಲ್ತುಳಿತದ ಭಯ: ಎರಡು ನಿಲ್ದಾಣಗಳಲ್ಲಿ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ