Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಶುಭೋದಯ..‌‌. ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲಪಕ್ಷ, ತೃತೀಯ/ ಚತುರ್ಥಿ, 09-07-2024 ಮಂಗಳವಾರ
Uncategorized

ಶುಭೋದಯ..‌‌. ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲಪಕ್ಷ, ತೃತೀಯ/ ಚತುರ್ಥಿ, 09-07-2024 ಮಂಗಳವಾರ

Share
3 Min Read
SHARE

newsics.com

ಶುಭೋದಯ

ಈ ದಿನ – ನಿತ್ಯ ಪಂಚಾಂಗ

09-07-2024, ಮಂಗಳವಾರ

ದಿನ ವಿಶೇಷ: ವಿನಾಯಕ ಚತುರ್ಥಿ (ಅಂಗಾರಕ ಯೋಗ)

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ದಿನಾಂಕ – 09/07/2024
ವಾರ- ಮಂಗಳವಾರ
ತಿಂಗಳು- ಜುಲೈ
ಬಣ್ಣ- ಕಿತ್ತಳೆ

ತಿಥಿ – ತೃತೀಯ 06:08:01
ಪಕ್ಷ – ಶುಕ್ಲ
ನಕ್ಷತ್ರ – ಆಶ್ಲೇಷ 07:51:27
ಯೋಗ – ಸಿದ್ಧಿ 26:25:02*
ಕರಣ – ಗರಜ 06:08:01
ಕರಣ – ವಾಣಿಜ 18:55:42

ತಿಂಗಳು (ಅಮಾವಾಸ್ಯಾಂತ್ಯ) ಆಷಾಢ
ತಿಂಗಳು (ಹುಣ್ಣಿಮಾಂತ್ಯ) ಆಷಾಢ
ಚಂದ್ರ ರಾಶಿ- ಕರ್ಕಾಟಕ till 07:51:27
ಚಂದ್ರ ರಾಶಿ- ಸಿಂಹ from 07:51:27
ಸೂರ್ಯ ರಾಶಿ- ಮಿಥುನ
ಋತು- ಗ್ರೀಷ್ಮ
ಆಯನ- ಉತ್ತರಾಯಣ

ಸೂರ್ಯೋದಯ- 06:00:41
ಸೂರ್ಯಾಸ್ತ- 18:49:09
ಹಗಲಿನ ಅವಧಿ- 12:48:27
ರಾತ್ರಿಯ ಅವಧಿ- 11:11:49
ಚಂದ್ರೋದಯ- 08:46:22
ಚಂದ್ರಾಸ್ತ- 21:37:59

ರಾಹು ಕಾಲ- 15:37 – 17:13 ಅಶುಭ
ಯಮಘಂಡ ಕಾಲ- 09:13 – 10:49 ಅಶುಭ
ಗುಳಿಕ ಕಾಲ- 12:25 – 14:01
ಅಭಿಜಿತ್- 11:59 – 12:51 ಶುಭ
ದುರ್ಮುಹೂರ್ತ- 08:34 – 09:26 ಅಶುಭ
ದುರ್ಮುಹೂರ್ತ- 23:18 – 24:09* ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ನಮ್ಮ ಒಳಮನಸ್ಸಿಗೆ ತಿಳಿಯದ ಯಾವ ವಿಷಯಗಳೂ ಇಲ್ಲ. ನಾವು ತಪ್ಪು ಕೆಲಸ ಮಾಡುವಾಗಲೂ ನಮ್ಮ ಒಳಮನ ಎಚ್ಚರಿಸುತ್ತದೆ. ಆದರೆ, ನಾವು ಅದು ಹೇಳುವುದನ್ನು ಕೇಳದೇ ಸಮಸ್ಯೆಗಳನ್ನು ತಂದುಕೊಳ್ಳುತ್ತೇವೆ. ಆಂತರ್ಯದ ಕರೆಗೆ ಓಗೊಡುವುದು ಸದಾ ಒಳಿತು.

***

ಇಂದಿನ ಇತಿಹಾಸ

ಜುಲೈ 09

* ಮುಂಬೈಯ ಗವರ್ನರ್ ಆಗಿದ್ದ ಸರ್ ರಾಬರ್ಟ್ ಗ್ರಾಂಟ್ ಜುಲೈ 09, 1838 ರಂದು ನಿಧನರಾದರು. ಅವರ ಹೆಸರನ್ನೇ ಗ್ರಾಂಟ್ ಮೆಡಿಕಲ್ ಕಾಲೇಜಿಗೆ ನೀಡಲಾಯಿತು.

* ಜುಲೈ 09, 1875 ರಂದು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್ಇ) ಸ್ಥಾಪಿಸಲಾಯಿತು.

* ಜುಲೈ 09, 1877 ರಂದು ವಿಂಬಲ್ಡನ್ ಆಲ್ ಇಂಗ್ಲೆಂಡ್ ಕ್ರಿಕೆಟ್ ಮತ್ತು ಲಾನ್ ಟೆನಿಸ್ ಕ್ಲಬ್ಬಿನಲ್ಲಿ ಮೊತ್ತ ಮೊದಲ ‘ ವಿಂಬಲ್ಡನ್ ಚಾಂಪಿಯನ್ ಶಿಪ್’ ಆರಂಭವಾಯಿತು.

* ಗುರುದತ್ ಪಡುಕೋಣೆ – ಇವರು ಭಾರತ ಚಲನಚಿತ್ರ ರಂಗ ಕಂಡ ಓರ್ವ ಅಮೋಘ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ಕಲಾತ್ಮಕ, ಸಾಹಿತ್ಯಪೂರ್ಣ ಚಲನಚಿತ್ರ ಮಾಡುವುದರಲ್ಲಿ ಇವರದ್ದು ಎತ್ತಿದ ಕೈ. ಇವರ ಅನೇಕ ಉತ್ತಮ ಚಿತ್ರಗಳಲ್ಲಿ “ಪ್ಯಾಸಾ” ಒಂದು. ಗುರುದತ್ ಜುಲೈ 09, 1925 ರಂದು ಬೆಂಗಳೂರಿನಲ್ಲಿ ಜನಿಸಿದರು.

* ಕೆ. ಬಾಲಚಂದರ್ – ಜುಲೈ 09, 1930 ರಂದು ಜನಿಸಿದರು. ಚಲನಚಿತ್ರ ಲೋಕದ ಮಹಾನ್ ನಿರ್ದೇಶಕರಲ್ಲೊಬ್ಬರು. ಚಲನಚಿತ್ರ ನಿರ್ಮಾಣ, ಚಿತ್ರಸಾಹಿತ್ಯ, ಕಿರುತೆರೆ ಧಾರಾವಾಹಿ ನಿರ್ಮಾಣ ಹೀಗೆ ವಿವಿಧ ಚಿತ್ರ ಮಾಧ್ಯಮ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಕೆ. ಬಾಲಚಂದರ್ ಭಾರತ ದೇಶದಲ್ಲಿ ಚಲನಚಿತ್ರೋದ್ಯಮದಲ್ಲಿನ ಶ್ರೇಷ್ಠ ಸಾಧನೆಗಾಗಿ ಸಲ್ಲುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕೃತರಾಗಿದ್ದಾರಲ್ಲದೆ, ಪದ್ಮಶ್ರೀ, ತಮಿಳುನಾಡಿನ ಕಲೈಮಾಮಣಿ ಮುಂತಾದ ಅನೇಕ ಗೌರವಗಳನ್ನೂ, ಶ್ರೇಷ್ಠ ಚಲನಚಿತ್ರಗಳಿಗೆ ಸಲ್ಲುವ ಅನೇಕ ರಾಷ್ಟ್ರಪ್ರಶಸ್ತಿಗಳನ್ನೂ ಸ್ವೀಕರಿಸಿದ್ದಾರೆ. ಕೆ.ಬಾಲಚಂದರ್‍ರವರು ಡಿಸೆಂಬರ್ 23, 2014 ರಂದು ನಿಧನರಾದರು.

* ಜುಲೈ 09, 1957 ರಂದು – 102ನೇ ಅಂಶವಾದ ನೊಬೆಲ್ಲಿಯಂನ ಪತ್ತೆಯನ್ನು ಘೋಷಿಸಲಾಯಿತು.

* ಜುಲೈ 09, 2006 ರಂದು – ದೇಶದ ಪ್ರತಿಷ್ಠಿತ ಅತ್ಯಾಧುನಿಕ ಮಧ್ಯಮ ಶ್ರೇಣಿಯ ಖಂಡಾತರ ಅಗ್ನಿ – 3 ಕ್ಷಿಪಣಿ ಯನ್ನು ಒರಿಸ್ಸಾದ ಕಡಲ ತೀರದ ವೀಲರ್ ದ್ವೀಪದಿಂದ ಪರೀಕ್ಷಾರ್ಥ ಹಾರಿಬಿಡಲಾಯಿತು. ಆದರೆ ತಾಂತ್ರಿಕ ದೋಷದ ಪರಿಣಾಮವಾಗಿ ಸಮುದ್ರಕ್ಕೆ ಬಿದ್ದಿತು.

TAGGED:good morning Krodhi Samvatsara Uttarayana Greeshma ritu Ashadh Masa Shukla Paksha Tritiya/Chaturthi 09-07-2024 Tuesday newsics
Share This Article
Facebook Twitter Copy Link Print
Previous Article ಎಮ್ಮೆ ಕಳ್ಳತನ: ಎಮ್ಮೆ ಮಾಲೀಕನೆಂದು  ಇಬ್ಬರ ಕಿತ್ತಾಟ
Next Article ಮಂಗಳವಾರ 09-07-2024 … ಸಿಂಹ- ಅನಾರೋಗ್ಯ ಕಾಡಬಹುದು, ವೃಶ್ಚಿಕ- ಮಾನಸಿಕ ಅಶಾಂತಿ ಉಂಟಾಗಬಹುದು, ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?