Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress sana wants ten children ನನಗೆ ಹತ್ತು ಮಕ್ಕಳು‌ ಬೇಕೆಂದ ನಟಿ ಸನಾ ವಿರುದ್ಧ ಸಿಡಿಮಿಡಿ
ದೇಶಪ್ರಮುಖಮನರಂಜನೆ

Actress sana wants ten children ನನಗೆ ಹತ್ತು ಮಕ್ಕಳು‌ ಬೇಕೆಂದ ನಟಿ ಸನಾ ವಿರುದ್ಧ ಸಿಡಿಮಿಡಿ

Share
1 Min Read
SHARE

newsics.com

ಸಿನಿಮಾರಂಗ ತೊರೆದು ಸಾಂಸಾರಿಕ ಜೀವನಕ್ಕೆ ಮರಳಿದ ನಟಿಯರಲ್ಲಿ ಸನಾ ಖಾನ್ ಕೂಡ ಒಬ್ಬರು. ಈಗ ಪತಿ- ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಸನಾ ಖಾನ್ ತಮ್ಮ ಭವಿಷ್ಯದ ಕುಟುಂಬ ಯೋಜನೆ ಮಾತನಾಡಿದ್ದಾರೆ.

ಸನಾ ಖಾನ್ ತಮ್ಮ ಪತಿ ಅನಾಸ್ ಸಯ್ಯದ್ ಜತೆ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇತ್ತೀಚಿನ ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ, ಹಿಂದಿನ ಕಾಲದಲ್ಲಿ ಮಹಿಳೆಯರು 12 ಮಕ್ಕಳಿಗೆ ಜನ್ಮ ನೀಡುತ್ತಿದ್ದರು, ನಾನು 10 ಮಕ್ಕಳನ್ನು ಹೊಂದಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತೀವ್ರವಾಗಿ ಟೀಕಿಸಿದ್ದಾರೆ. 10-12 ಮಕ್ಕಳಿಗೆ ಜನ್ಮ ನೀಡುವುದು ಸುಲಭವೇ ಎಂದು ಪ್ರಶ್ನಿಸಿದ್ದಾರೆ.

ಸನಾ ಖಾನ್ ಅವರ ಪತಿ ಗುಜರಾತ್‌ನ ಸೂರತ್‌ನ ಮುಫ್ತಿ ಅನಾಸ್ ಸಯ್ಯದ್. ಅವರು ಧಾರ್ಮಿಕ ನಾಯಕ ಮತ್ತು ಇಸ್ಲಾಮಿಕ್ ವಿದ್ವಾಂಸರು. ಅಂದಹಾಗೆ, ಸನಾ ಖಾನ್ ನವೆಂಬರ್ 20, 2020 ರಂದು ಗುಜರಾತ್‌ನ ಅಂಕಲೇಶ್ವರದ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾದರು. ಇವರಿಬ್ಬರ ಮೊದಲ ಭೇಟಿ 2017ರಲ್ಲಿ ಮೆಕ್ಕಾದಲ್ಲಿ ನಡೆದಿತ್ತು.

Anushka Sharma ಅನುಷ್ಕಾ ಶರ್ಮಾ ಕೈಯಲ್ಲಿ ದುಬಾರಿ ರೋಲೆಕ್ಸ್ ವಾಚ್! :ಈ ಗಡಿಯಾರದ ಬೆಲೆ ಕೇಳಿದ್ರೆ ಶಾಕ್ ಆಗ್ತೀರ!

TAGGED:Actress Sana slammed for saying she wants ten children
Share This Article
Facebook Twitter Copy Link Print
Previous Article RCB fans drown in alcohol RCB ವಿಜಯ: ರಾಜ್ಯಾದ್ಯಂತ ಕುಡುಕರದ್ದೇ ದರ್ಬಾರ್, ಎಷ್ಟು ಕೋಟಿ ಎಣ್ಣೆ ಕುಡಿದ್ರು ಗೊತ್ತಾ?
Next Article Railway tatkal ticket ಈ ತಿಂಗಳಾಂತ್ಯಕ್ಕೆ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್‌ಗೆ ಇ- ಆಧಾರ್ ದೃಢೀಕರಣ ಕಡ್ಡಾಯ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?